ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಂಗಭೂಮಿ ಕಲಾವಿದ ಹನಮಂತ ಪೂಜಾರ್ ಅವರ ನಿರ್ದೇಶನದಲ್ಲಿ ತಯಾರಾಗುತ್ತಿರುವ ಹೊಸ ಚಿತ್ರ ‘ಆಯ್ಕೆ’ಗೆ ನಟ, ನಟಿಯರು ಬೇಕಾಗಿದ್ದು, ಬೈಂದೂರಿನ ಲಾವಣ್ಯ ರಂಗಮನೆಯಲ್ಲಿ ಕಲಾವಿದರ ಆಡಿಷನ್ ನಡೆಯಲಿದೆ. ಜೂನ್ ೧೪ ಮತ್ತು ೧೫ರ ಸಂಜೆ ೪ಗಂಟೆಯಿಂದ ಇತ್ತಿಚಿನ ಭಾವಚಿತ್ರದೊಂದಿಗೆ ಆಸಕ್ತ ಕಲಾವಿದರು ಸಂದರ್ಶಿಸುವಂತೆ ಕೋರಲಾಗಿದೆ. ಮಾಹಿತಿಗೆ 9686661618 ಸಂಪರ್ಕಿಸಬಹುದು.
ಹೊಸ ಸಿನೆಮಾಕ್ಕೆ ಬೈಂದೂರು ಲಾವಣ್ಯದಲ್ಲಿ ಆಡಿಷನ್
