Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಪಂ ಅಧ್ಯಕ್ಷರ ಕೊಠಡಿಯಲ್ಲಿ ಪ್ರಧಾನಿ ಮೋದಿ ಪೊಟೋ: ಕಾಂಗ್ರೆಸ್ ಸದಸ್ಯರು ಗರಂ
    Recent post

    ಕುಂದಾಪುರ ತಾಪಂ ಅಧ್ಯಕ್ಷರ ಕೊಠಡಿಯಲ್ಲಿ ಪ್ರಧಾನಿ ಮೋದಿ ಪೊಟೋ: ಕಾಂಗ್ರೆಸ್ ಸದಸ್ಯರು ಗರಂ

    Updated:30/06/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರ ಕೊಠಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪೊಟೋ ಅಳವಡಿಸಿರುವ ಬಗ್ಗೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪೋಟೋ ತೆರವುಗೊಳಿಸುವಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಏರುದ್ವನಿಯಲ್ಲಿ ಮಾತುಕತೆಗಳು ನಡೆದು ಹೋಗಿದೆ.

    Click Here

    Call us

    Click Here

    ಪ್ರಸಕ್ತ ಸಾಲಿನಲ್ಲಿ ಅಧ್ಯಕ್ಷರ ಕೊಠಡಿಯಲ್ಲಿ ಮಹಾತ್ಮಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪೋಟೋದೊಂದಿಗೆ ದೇಶದ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋವನ್ನೂ ಹಾಕಲಾಗಿತ್ತು. ಆದರೆ ಇದಕ್ಕೆ ಕೆಲವು ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿರುವುದರಿಂದ ಅವರ ಪೊಟೋ ಹಾಕಲಾಗಿದೆ ಎಂದು ಬಿಜೆಪಿ ಪಕ್ಷದ ತಾಪಂ ಅಧ್ಯಕ್ಷರು ಹಾಗೂ ಸದಸ್ಯರುಗಳು ಸಮಜಾಯಸಿ ನೀಡಿದ್ದರೇ, ಪೊಟೋ ಹಾಕುವುದಿದ್ದರೇ ಯುಪಿಎ ಸರಕಾರದ ಪ್ರಧಾನ ಮಂತ್ರಿ ಮನಮೋಹನಸಿಂಗ್ ಪೊಟೋವನ್ನು ಹಾಕುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಖ – ದುಃಖಗಳ ಸಮನ್ವಯದ ಪ್ರತೀಕ ಯುಗಾದಿ

    13/04/2021

    ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳ, ಎಷ್ಟೊಂದು ಸುಂದರ

    05/12/2019

    ರಾಜ್ಯದ ನೆರೆ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 50 ಲಕ್ಷ ಪರಿಹಾರ ಘೋಷಣೆ

    01/10/2019
    Leave A Reply Cancel Reply

    18 − 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.