ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆ ಮೀನುಗಾರರ ಸಹಕಾರಿ ಸಂಘದ ಮುಂದಿನ ಅವಧಿಯ ಅಧ್ಯಕ್ಷರಾಗಿ ಪ್ರವೀಣ ಖಾರ್ವಿ ಆಯ್ಕೆಯಾದರು. ರತ್ನಾಕರ ಖಾರ್ವಿ ಉಪಾಧ್ಯಕ್ಷರಾಗಿದ್ದು, ಮಾಧವ ಖಾರ್ವಿ, ನಾಗರಾಜ ಪಟ್ಗಾರ್, ಲೋಕೇಶ ಖಾರ್ವಿ, ನಾಗರಾಜ ಖಾರ್ವಿ, ಜನಾರ್ದನ ಕೆ. ಎಂ, ಸುರೇಶ ಖಾರ್ವಿ, ರಾಜೇಶ್ವರಿ ಖಾರ್ವಿ, ಲೀಲಾವತಿ ಪಿ. ಖಾರ್ವಿ ನಿರ್ದೇಶಕರಾಗಿರುವರು.