ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಶ್ರೀ ರಾಮಕ್ಷತ್ರಿಯ ಮಾತೃಮಂಡಳಿಯ 2016-17ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಆಶಾ ಜಗದೀಶ್ ಪಟವಾಲ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ವನಜಾ ರಾಮ. ಎಚ್, ಗಂಗಾ ಕೆ. ಜಿ. ಶಂಕರ್, ಸುಂದರಿ ಗಣಪತಿ. ಕಾರ್ಯದರ್ಶಿಯಾಗಿ ವನಜಾ ಭಾಸ್ಕರ್ ಜೊತೆ ಕಾರ್ಯದರ್ಶಿಯಾಗಿ ರೇವತಿ, ಆಶಾ ಕಿಶೋರ್, ಆಶಾ ದಿನೇಶ್, ವಸಂತಿ ವಾಸುದೇವ್, ಕೋಶಾಧಿಕಾರಿಯಾಗಿ ಗಾಯತ್ರಿ ರಾಮ, ಪೂರ್ಣಿಮಾ ರವಿರಾಜ್, ಲೆಕ್ಕ ಪರಿಶೋಧಕರಾಗಿ ಲಲಿತಾ ಕೆಶವ ನಾಯ್ಕ್ ಆಯ್ಕೆಯಾಗಿದ್ದಾರೆ.