ಟೇಬಲ್ ಟೆನ್ನಿಸ್ : ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಕಾರ್ಕಳದ ಕ್ರಿಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಪ್ರಿಯಾ ಜಿ.ಪೈ ಮತ್ತು ಅನನ್ಯಾ ಡಿ.ಜಿ. ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟಾ ಮತ್ತು ತಂಡದ ವ್ಯವಸ್ಥಾಪಕಿ ಗೀತಾ ಅವರೊಂದಿಗೆ ವಿದ್ಯಾರ್ಥಿನಿಯರು.

Call us

Click Here

Leave a Reply