ಪತ್ರಕರ್ತ ಅರುಣಕುಮಾರ್ ಶಿರೂರು ಅವರಿಗೆ ಸಾಧನಶ್ರೀ ಪುರಸ್ಕಾರ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೆಸಿಐ ಪುತ್ತೂರು ಆತಿಥೇಯದಲ್ಲಿ ಜರುಗಿದ ರಜತವಿಕಾಸ ಅಭಿವೃದ್ಧಿ ಮತ್ತು ಬೆಳವಣಿಗೆಯ ವ್ಯಾವಹಾರಿಕ ಸಮ್ಮೇಳನದಲ್ಲಿ ಪತ್ರಕರ್ತ ಹಾಗೂ ಸಂಘಟಕ ಅರುಣಕುಮಾರ್ ಶಿರೂರು ಅವರಿಗೆ ಸಾಧನಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.

Click Here

Call us

Click Here

ಈ ಸಂದರ್ಭದಲ್ಲಿ ರಾಷ್ಟ್ರೀಯ ವ್ಯವಹಾರ ವಿಭಾಗದ ನಿರ್ದೇಶಕ ಸಚಿನ್, ವಲಯಾಧ್ಯಕ್ಷ ಸಂದೀಪ್‌ಕುಮಾರ್, ಪೂರ್ವವಲಯಾಧ್ಯಕ್ಷ ಸಂಪತ್ ಸುವರ್ಣ, ಉಪಾಧ್ಯಕ್ಷ ನಿತಿನ್, ಕೃಷ್ಣಮೋಹನ್, ಚಂದ್ರಶೇಖರ್ ನಾಯರ್, ಶಿರೂರು ಜೆಸಿಐ ಸ್ಥಾಪಕಾಧ್ಯಕ್ಷ ಮೋಹನ್ ರೇವಣ್ಕರ್, ಅಧ್ಯಕ್ಷ ಹರೀಶ್ ಶೇಟ್, ಕಾರ್ಯದರ್ಶಿ ನಾಗೇಶ್ ಕೆ., ಪ್ರಸಾದ್ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

Leave a Reply