Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎಸ್. ಮದನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಶಾಸಕ ಕೆ. ಗೋಪಾಲ ಪೂಜಾರಿ ಶಿಫಾರಸಿನಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ಆದೇಶ ಪತ್ರವನ್ನು ನೀಡಿದ್ದಾರೆ.
ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ21/08/2026