ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಭಾವೈಕ್ಯತಾ ದಿನದ ಅಂಗವಾಗಿ ವಿದ್ಯಾರ್ಥಿಗಳು ಭಾವೈಕ್ಯತಾ ಪ್ರತಿಜ್ಞೆ ಸ್ವೀಕರಿಸಿದರು. ಉಪನ್ಯಾಸಕ ಭಾಸ್ಕರ ಶೆಟ್ಟಿ ಪ್ರತಿಜ್ಞಾ ವಿಧಿ ಭೋಧಿಸಿದರು. ಪ್ರಾಂಶುಪಾಲೆ ಕವಿತಾ ಎಮ್ ಸಿ ಉಪನ್ಯಾಸಕ ವೃಂದದವರು ಪಾಲ್ಗೊಂಡಿದ್ದರು.