Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್‌ಕಾರ್ಸ್ ಕಾಲೇಜು: ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ಪ್ರತಿಭಾ ಸ್ಪರ್ಧೆ
    ಊರ್ಮನೆ ಸಮಾಚಾರ

    ಭಂಡಾರ್‌ಕಾರ್ಸ್ ಕಾಲೇಜು: ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ಪ್ರತಿಭಾ ಸ್ಪರ್ಧೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಸ್ಟಾಪ್ ಕ್ಲಬ್‌ನವರು ಶಿಕ್ಷಕರ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿದ್ದು ಇದೀಗ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವು ಶಿಕ್ಷಕರ ದಿನಾಚರಣೆಯನ್ನು ಆಚರಿಸಿ ಶಿಕ್ಷಕರನ್ನು ಗೌರವಿಸಿ, ಪ್ರತಿಭೆ ಪುರಸ್ಕಾರಕ್ಕೆ ಅವಕಾಶ ಕಲ್ಪಿಸುತ್ತಿರುವುದು ಅರ್ಥಪೂರ್ಣವಾಗಿದೆ ಹಳೆ ವಿದ್ಯಾರ್ಥಿ ಸಂಘದ ಕಾರ್ಯ ಶ್ಲಾಘನೀಯ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ. ಹೆಚ್. ಶಾಂತಾರಾಮ್ ಹೇಳಿದರು

    Click Here

    Call us

    Click Here

    ಅವರು ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಶಿಕ್ಷಕರ ಪ್ರತಿಭಾ ಸ್ಪರ್ಧೆ ಮತ್ತು ಮನೋರಂಜನಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

    ಮುಖ್ಯ ಅತಿಥಿಗಳಾಗಿ ಭಂಡಾರ್‌ಕಾರ‍್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ. ಎಂ.ಗೋಂಡ, ಹಳೆ ವಿದ್ಯಾರ್ಥಿ ಸಂಘದ ಪೂರ್ವಾಧ್ಯಕ್ಷರಾದ ಮಡಾಮಕ್ಕಿ ಶಶಿಧರ ಶೆಟ್ಟಿ, ರಾಘವೇಂದ್ರ ಚರಣ ನಾವಡ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ಥ ಸ್ವಾಗತಿಸಿದರು. ಸಂಘದ ನಿರ್ದೇಶಕ ಪ್ರಶಾಂತ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    three × 1 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.