Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಒಟ್ಟು 1624 ಪಂಚಾಯತ್ ಪಿಡಿಒ ಮತ್ತು ಕಾರ್ಯದರ್ಶಿ ಹುದ್ದೆಗಳು. ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲಿದೆ
    ಉದ್ಯೋಗ ಮಾಹಿತಿ

    ಒಟ್ಟು 1624 ಪಂಚಾಯತ್ ಪಿಡಿಒ ಮತ್ತು ಕಾರ್ಯದರ್ಶಿ ಹುದ್ದೆಗಳು. ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲಿದೆ

    Updated:16/09/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಮಾಹಿತಿ.
    ಉದ್ಯೋಗಾಕಾಂಕ್ಷಿಗಳ ಬಹು ನಿರೀಕ್ಷಿತ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 (ಜಿಪಿಎಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಬಗ್ಗೆ ಕುಂದಾಪ್ರ ಡಾಟ್ ಕಾಂ ಸಂಪೂರ್ಣ ಮಾಹಿತಿ ಕಲೆಹಾಕಿದೆ.

    Click Here

    Call us

    Click Here

    • ಅರ್ಜಿ ಸಲ್ಲಿಸಲು ಕೊನೆ ದಿನ: ಅಕ್ಟೋಬರ್ 15, 2016
    • ಶುಲ್ಕ ಪಾವತಿಸಲು ಕೊನೆ ದಿನ: ಅಕ್ಟೋಬರ್ 18, 2016
    • ಸಹಾಯವಾಣಿ: 080-23460460
    • ಮಾಹಿತಿಗೆ : http://kea.kar.nic.in

    815 ಪಂಚಾಧಿಯಿತಿ ಅಭಿವೃದ್ಧಿ ಅಧಿಧಿಕಾರಿ (ಪಿಧಿಡಿಒ) ಮತ್ತು 809 ಗ್ರಾ.ಪಂ. ಕಾರ್ಯಧಿದರ್ಶಿ ಗ್ರೇಡ್-1 ಹುದ್ದೆ ಸೇರಿ ಒಟ್ಟು 1624 ಹುದ್ದೆಗಳನ್ನು ಸ್ಪರ್ಧಾಧಿತ್ಮಕ ಪರೀಕ್ಷೆ ಮೂಲಕ ನೇರ ನೇಮಧಿಕ ಮಾಡಿಕೊಳ್ಳಲಾಗುತ್ತಿದೆ. ಪದವಿ ವಿದ್ಯಾರ್ಹತೆ ಹೊಂದಿರುವ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

    ಹುದ್ದೆಗಳ ಜಿಲ್ಲಾವಾರು ಹಂಚಿಕೆ:

    ಒಟ್ಟು 815 ಪಿಡಿಒ ಹುದ್ದೆಗಳ ಪೈಕಿ 177 ಹುದ್ದೆಗಳನ್ನು ಹೈದರಬಾದ್ ಕರ್ನಾಟಕ ವಿಭಾಗಕ್ಕೆ ಮೀಸಲಿಡಲಾಗಿದೆ. ಅಂತೆಯೇ 809 ಗ್ರಾ.ಪಂ. ಕಾರ್ಯದರ್ಶಿ ಹುದ್ದೆಗಳಲ್ಲಿ 171ಹುದ್ದೆಗಳನ್ನು ಹೈದರಬಾದ್ -ಕರ್ನಾಟಕ ವಿಭಾಗಕ್ಕೆ ಮೀಸಲಿಡಲಾಗಿದೆ.

    ಪಿಡಿಒ ಹುದ್ದೆಗಳ ಜಿಲ್ಲಾವಾರು ಹಂಚಿಕೆ: ಚಿಕ್ಕಮಗಳೂರು-71, ಬೆಳಗಾವಿ-26,ಚಿತ್ರದುರ್ಗ-11, ದಕ್ಷಿಣ ಕನ್ನಡ-44,ಧಾರವಾಡ-10, ಹಾಸನ-46, ಕೊಡಗು-18, ಕೋಲಾರ-20, ಮಂಡ್ಯ -37, ಮೈಸೂರು -47, ಶಿವಮೊಗ್ಗ-39,ತುಮಕೂರು-54,ಉತ್ತರ ಕನ್ನಡ-41, ಚಾಮರಾಜನಗರ-31, ದಾವಣಗೆರೆ-15, ಬಾಗಲಕೋಟೆ-15, ಗದಗ-6, ಹಾವೇರಿ-62,ಉಡುಪಿ-22 ಮತ್ತು ಚಿಕ್ಕಬಳ್ಳಾಪುರ-19
    ಹೈ-ಕ ವಿಭಾಗ: ಬಳ್ಳಾರಿ-34, ಬೀದರ್-19, ಕಲಬುರಗಿ-51, ಕೊಪ್ಪಳ-23, ರಾಯಚೂರು-27 ಮತ್ತು ಯಾದಗಿರಿ-23 ಕುಂದಾಪ್ರ ಡಾಟ್ ಕಾಂ ಮಾಹಿತಿ.

    Click here

    Click here

    Click here

    Call us

    Call us

    ಜಿಪಿಎಸ್ ಹುದ್ದೆಗಳ ಜಿಲ್ಲಾವಾರು ಹಂಚಿಕೆ : ಬೆಂಗಳೂರು ನಗರ-12, ಬೆಂಗಳೂರು ಗ್ರಾಮಾಂತರ-18, ಚಿಕ್ಕಮಗಳೂರು-31, ಬೆಳಗಾವಿ-75, ವಿಜಯಪುರ-39, ಚಿತ್ರದುರ್ಗ-37, ದಕ್ಷಿಣ ಕನ್ನಡ-10, ಹಾಸನ-23, ಕೊಡಗು-14, ಮಂಡ್ಯ -49, ಮೈಸೂರು -60, ಶಿವಮೊಗ್ಗ-22, ತುಮಕೂರು-72,ಉತ್ತರ ಕನ್ನಡ-30, ಚಾಮರಾಜನಗರ-30, ದಾವಣಗೆರೆ-3, ಬಾಗಲಕೋಟೆ-21, ಗದಗ-8, ಹಾವೇರಿ-1, ಉಡುಪಿ-23, ರಾಮನಗರ-23 ಮತ್ತು ಚಿಕ್ಕಬಳ್ಳಾಪುರ-16
    ಹೈ-ಕ ವಿಭಾಗ: ಬಳ್ಳಾರಿ-33, ಬೀದರ್-24, ಕಲಬುರಗಿ-41, ಕೊಪ್ಪಳ-20, ರಾಯಚೂರು-35 ಮತ್ತು ಯಾದಗಿರಿ-18 ಕುಂದಾಪ್ರ ಡಾಟ್ ಕಾಂ ಮಾಹಿತಿ.

    * ಅಭ್ಯರ್ಥಿಗಳು ಈ ಪರೀಕ್ಷೆ ನಡೆಸುವ ಹೊಣೆ ಹೊತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವೆಬ್ಸೈಟಿನಲ್ಲಿ ನೀಡಿರುವ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ತಪ್ಪದೇ ಪಾಲಿಸಬೇಕು. ಸೂಚನೆಗಳನ್ನು ಪಾಲಿಸದಿರುವ ಅಭ್ಯರ್ಥಿಗಳು ಅನರ್ಹಗೊಳಿಸಲಾಗುತ್ತದೆ.

    •  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಇಟ್ಟುಕೊಂಡಿರಬೇಕಾಗುತ್ತದೆ. ಅಗತ್ಯ ಬಿದ್ದಾಗ ಈ ದಾಖಲೆಗಳನ್ನು ಹಾಜರು ಪಡಿಸಬೇಕು.
      1.ಅಂತಿಮವಾಗಿ ಸಲ್ಲಿಸಿದ ಅರ್ಜಿಯ ಮೂರು ಪ್ರತಿ.
      2. ಶುಲ್ಕವನ್ನು ಪಾವತಿಸಿರುವುದಕ್ಕೆ ಚಲನ್ ಪ್ರತಿ.
      3.ಸ್ಕ್ಯಾನ್ ಮಾಡಿ ಸಲ್ಲಿಸಿರುವ ಅಭ್ಯರ್ಥಿಯ ಭಾವಚಿತ್ರದ 2-3 ಪ್ರತಿಗಳು.
      4. ಪ್ರವೇಶ ಪತ್ರದ ಪ್ರತಿಗಳು.
    • ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಪ್ರಾಧಿಕಾರವು ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಮೊಬೈಲ್ ಸಂಖ್ಯೆಗೆ / ಇ-ಮೇಲ್ ವಿಳಾಸಕ್ಕೆ ರವಾನಿಸುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸ ನೇಮಕ ಪ್ರಕ್ರಿಯೆ ಪೂರ್ಣವಾಗುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ.
    • ಒಂದು ವೇಳೆ ನೀವು ತಪ್ಪಾಗಿ ಮೊಬೈಲ್ ಸಂಖ್ಯೆಯನ್ನು ನಮೂದಿಸಿದ್ದರೆ, ಈ ಕಾರಣದಿಂದ ಸಕಾಲದಲ್ಲಿ ಸಂದೇಶಗಳು ನಿಮಗೆ ತಲುಪದಿದ್ದಲ್ಲಿ ಅಂತಹ ಪ್ರPರಣಗಳಿಗೆ ಅಭ್ಯರ್ಥಿಗಳೇ ಜವಾಬ್ದಾರರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.
    • ನೇಮಕಾತಿಯ ಮಾಹಿತಿ/ ಸೂಚನೆಗಳ ವಿವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ಎಲ್ಲಾ ಅಭ್ಯರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ಅನ್ನು ಆಗಾಗ ನೋಡುವಂತೆ ಸೂಚಿಸಲಾಗಿದೆ.
    • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಹುದ್ದೆಗಳಿಗೆ ನಿಗದಿಪಡಿಸಿರುವ ಅರ್ಹತೆಗಳನ್ನು ಮತ್ತು ಇತರ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ ಮುಂದುವರೆಯಬೇಕು.
    • ಅಭ್ಯರ್ಥಿಗಳು, ಆನ್ಲೈನ್ ಅರ್ಜಿ ನಮೂನೆಯಲ್ಲಿ ಒದಗಿಸಿರುವ ಮಾಹಿತಿ ಅಥವಾ ಅಭ್ಯರ್ಥಿಗಳು ಸಲ್ಲಿಸಿರುವ ಇನ್ನಿತರ ಯಾವುದೇ ದಾಖಲೆಗಳು ನಕಲಿ ದಾಖಲೆಗಳೆಂದು ಕಂಡುಬಂದ ಪಕ್ಷದಲ್ಲಿ ಅಭ್ಯರ್ಥಿಯ ಅಭ್ಯರ್ಥಿತನವನ್ನು, ರದ್ದು ಪಡಿಸಿ, ನೇಮಕಾತಿಯಿಂದ ಯಾವುದೇ ಹಂತದಲ್ಲಿ ಕೈ ಬಿಡಲಾಗುತ್ತದೆ ಮತ್ತು ಅಂತಹ ಅಭ್ಯರ್ಥಿಯ ವಿರುದ್ಧ ಸರಕಾರದಿಂದ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲಾಗುತ್ತದೆ. ಕುಂದಾಪ್ರ ಡಾಟ್ ಕಾಂ ಮಾಹಿತಿ.
    • ಎಲ್ಲಾ ಸಂಬಂಧಿಸಿದ ದಾಖಲೆಗಳು / ಅಂಕ ಪಟ್ಟಿಗಳು / ಪದವಿಯ ಪ್ರಮಾಣಪತ್ರಗಳು-ಅಂಕಪಟ್ಟಿಗಳು /ಮೀಸಲಾತಿಯ ಪ್ರಮಾಣಪತ್ರಗಳು ಹಾಗು ಇನ್ನಿತರ ಅವಶ್ಯ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಅಥವಾ ಅದಕ್ಕೂ ಮೊದಲಿನ ದಿನಾಂಕದೊಳಗೆ ಅಭ್ಯರ್ಥಿಗಳು ಕಡ್ಡಾಯವಾಗಿ ಪಡೆದಿರಬೇಕು.

    ಅರ್ಜಿ ಸಲ್ಲಿಸುವ ವಿಧಾನ

    • JPG Format ನಲ್ಲಿ ಸ್ಕ್ಯಾನ್ ಮಾಡಿದ ಅಭ್ಯರ್ಥಿಯ ಇತ್ತೀಚಿನ ಭಾವಚಿತ್ರ.
    • JPG Format ನಲ್ಲಿ ಸ್ಕ್ಯಾನ್ ಮಾಡಿದ ಅಭ್ಯರ್ಥಿಯ ಸಹಿ.
    • JPG Format ನಲ್ಲಿ ಸ್ಕ್ಯಾನ್ ಮಾಡಿದ ಅಭ್ಯರ್ಥಿಯ ಎಡಗೈ ಹೆಬ್ಬೆರಳ ಗುರುತು.
    • ಹೆಸರು, ಜನ್ಮ ದಿನಾಂಕ, ನೊಂದಣಿ ಸಂಖ್ಯೆ ಮತ್ತು ತೇರ್ಗಡೆಯಾದ ವರ್ಷವನ್ನು ದಾಖಲಿಸಲು ಎಸ್ಎಸ್ಎಲ್ಸಿ / 10ನೇ ತರಗತಿಯ ಅಂಕಪಟ್ಟಿ.
    • ಅಂಕಗಳನ್ನು / ತೇರ್ಗಡೆಯಾದ ವರ್ಷವನ್ನು ದಾಖಲಿಸಲು ಪದವಿ ಕೋರ್ಸಿನ ಎಲ್ಲಾ ವರ್ಷದ ಸೆಮಿಸ್ಟರ್ನ ಅಂಕಪಟ್ಟಿಗಳು.

    ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಖಾಲಿ ಇರುವ ಅರ್ಜಿ ನಮೂನೆಯನ್ನು ಪ್ರಾಧಿಕಾರದ ವೆಬ್ಸೈಟಿನಿಂದ ಡೌನ್ಲೋಡ್ ಮಾಡಿ ಅರ್ಜಿ ತುಂಬುವ ವಿಧಾನವನ್ನು ಅಭ್ಯಾಸ ಮಾಡಿಕೊಳ್ಳಬಹುದು.
    ಅಭ್ಯರ್ಥಿಗಳು ಅಂತಿಮವಾಗಿ ಸಲ್ಲಿಸುವ ಅರ್ಜಿಯಲ್ಲಿನ ಮಾಹಿತಿ /ವಿವರಗಳನ್ನು ಮುಂದಿನ ನೇಮಕಾತಿ ಪ್ರಕ್ರಿಯೆಗೆ ಪರಿಗಣಿಸಲಾಗುವುದರಿಂದ ಮಾಹಿತಿಗಳನ್ನು ದಾಖಲಿಸುವ ಸಂದರ್ಭದಲ್ಲಿ ಯಾವುದೇ ತಪ್ಪುಗಳನ್ನು ಮಾಡಬಾರದು ಮತ್ತು ಅಭ್ಯರ್ಥಿಯ ಭಾವಚಿತ್ರ, ಸಹಿ ಮತ್ತು ಎಡಗೈ ಹೆಬ್ಬರಿಳಿನ ಗುರುತು ಹೊರತುಪಡಿಸಿ ಬೇರೆ ಯಾವುದೇ ದಾಖಲೆಗಳನ್ನು / ಪ್ರಮಾಣಪತ್ರಗಳನ್ನು ಅಪ್ ಲೋಡ್ ಮಾಡುವಂತಿಲ್ಲ./ಕುಂದಾಪ್ರ ಡಾಟ್ ಕಾಂ ಮಾಹಿತಿ./

    • ಮಾಹಿತಿಗೆ : http://kea.kar.nic.in

    Recruitment details for the post of ‘Panchayath Development Officer‘ and ‘Grama Panchayath Secretary Grade-1

    Like this:

    Like Loading...

    Related

    Grama Panchayath SecretaryGrade-1 Panchayath Development Officer Recruitment
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ ಕೃಷಿ ಇಲಾಖೆಯಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

    08/04/2022

    ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿ: ಅರ್ಜಿ ಆಹ್ವಾನ

    08/04/2022

    ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ: ಜವಾನ ಹುದ್ದೆಗೆ ಅರ್ಜಿ ಆಹ್ವಾನ

    07/04/2022

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ
    • ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d