ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರದ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷರಾಗಿ ಕೆ.ಬಿ. ಪ್ರಕಾಶ್ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಸೀತಾರಾಮ್ ಹೇರಿಕುದ್ರು, ಉಪಾಧ್ಯಕ್ಷರಾಗಿ ರಾಜ ಮಠದಬೆಟ್ಟು, ಕಾರ್ಯದರ್ಶಿಯಾಗಿ ರಮೇಶ ಮಕ್ಕಿ ಹಳೆಅಳಿವೆ, ಜೊತೆ ಕಾರ್ಯದರ್ಶಿಯಾಗಿ ಶರತ್ ಕೋಟೇಶ್ವರ, ಲೆಕ್ಕ ಪರಿಶೋಧಕರಾಗಿ ಸಂತೋಷ ಕೋಟೇಶ್ವರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಧೀರ್ ಕೃಷ್ಣ, ಸಂಘಟನಾ ಕಾರ್ಯದರ್ಶಿಯಾಗಿ ಉದಯ, ಮುಖ್ಯ ಸಲಹೆಗಾರರಾಗಿ ಚಂದ್ರಶೇಖರ, ಕರುಣಾಕರ, ಜನಾರ್ಧನ, ಸುರೇಶ ರೋಯಲ್, ನಾಗರಾಜ, ಸದಸ್ಯರಾಗಿ ಗಣೇಶ ಡಿ. ನಾಯಕ್, ಸುಧೀರ್ ಬಿ. ಕುಂದರ್, ರತ್ನಾಕರ ಗಾಣಿಗ, ಅಣ್ಣಯ್ಯ ಹೋಬಳಿದಾರ್, ಗಣೇಶ ವಡೇರಹೋಬಳಿ, ರಘು, ಕಿರಣ್ ಮೆಂಡನ್, ನಿತ್ಯಾನಂದ, ವಿಜೇಂದ್ರ, ಪ್ರಜ್ವಲ್, ದೀಕ್ಷಿತ್, ಪವನ್, ರಂಜಿತ್, ರಾಜೇಂದ್ರ ಶೇಟ್, ರಾಘವೇಂದ್ರ ಕೋಟೇಶ್ವರ, ವೀಣಾ ಪ್ರಕಾಶ, ವಿನಯ ಹೇರಿಕುದ್ರು, ಪೂರ್ಣಿಮಾ ಕೋಟೇಶ್ವರ, ಸುಶೀಲ ಮರವಂತೆ, ರತ್ನ ಕೋಟೇಶ್ವರ ಆಯ್ಕೆಯಾದರು.