ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಮ್.ಎನ್. ರಾಜೇಂದ್ರಕುಮಾರ್ ಇವರು ಸಂಘದ ಅಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ ಮತ್ತು ಕಾರ್ಯದರ್ಶಿ ಕುಶಕುಮಾರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು

Call us

Click Here

Leave a Reply