Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಕೌಟುಂಬಿಕ ಸಮಸ್ಯೆಯಿಂದ ವಿಷ ಸೇವಿಸಿದ ಕುಟುಂಬ
    Recent post

    ಬೈಂದೂರು: ಕೌಟುಂಬಿಕ ಸಮಸ್ಯೆಯಿಂದ ವಿಷ ಸೇವಿಸಿದ ಕುಟುಂಬ

    Updated:17/10/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಮಕ್ಕಳಿಬ್ಬರು ಮೃತ – ತಂದೆ-ತಾಯಿ ಗಂಭೀರ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕೌಟುಂಬಿಕ ಸಮಸ್ಯೆಯಿಂದ ನೊಂದ ಕುಟುಂಬವೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೈಂದೂರಿನ ಗಂಗಾನಾಡು ಗೋಳಿಕಕ್ಕಾರು ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಶಂಕರನಾರಾಯಣ ಹೆಬ್ಬಾರ್ ಹಾಗೂ ಅವರ ಮಡದಿ ಮಹಾಲಕ್ಷ್ಮೀ ಗಂಭೀರ ಸ್ಥಿತಿಯಲ್ಲಿದ್ದರೇ, ದಂಪತಿಗಳ ಪುತ್ರ ಅಶ್ವಿನ್‌ಕುಮಾರ್ ಹೆಬ್ಬಾರ್ (15), ಪುತ್ರಿ ಐಶ್ವರ್ಯಲಕ್ಷ್ಮಿ ಹೆಬ್ಬಾರ್ (13) ಸಾವನ್ನಪ್ಪಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಸಾಲಭಾದೆ ಹಾಗೂ ಕೌಟುಂಬಿಕ ಸಮಸ್ಯೆಯಿಂದ ನೊಂದ ಕುಟುಂಬ ಭಾನುವಾರ ರಾತ್ರಿ ವಿಷಸೇವಿಸಿ ಆತ್ಮಹತ್ಯೆಗೆ ಮುಂದಾಗಿರಬಹುದು ಎಂದು ಶಂಕಿಸಲಾಗಿದೆ. ಶಂಕರನಾರಾಯಣ ಅವರೊಂದಿಗೆ ಮಡದಿ ಹಾಗೂ ಮಕ್ಕಳೂ ವಿಷ ಸೇವಿಸಿದ್ದು, ಬೆಳಿಗ್ಗೆ ಘಟನೆಯ ಬಗೆಗೆ ತಿಳಿಯುತ್ತಿದ್ದಂತೆ ಸ್ಥಳೀಯರೋರ್ವರು ಎಲ್ಲರನ್ನೂ ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರಾದರೂ ಅಷ್ಟರಲ್ಲಾಗಲೇ ಮಕ್ಕಳು ಮೃತಪಟ್ಟಿದ್ದರು. ಕುಂದಾಪ್ರ ಡಾಟ್ ಕಾಂ.

    ಗಂಭೀರ ಸ್ಥಿತಿಯಲ್ಲಿರುವ ಶಂಕರನಾರಾಯಣ ಹೆಬ್ಬಾರ್ ಅವರ ಮಡದಿಯನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಶಂಕರನಾರಾಯಣ ಹೆಬ್ಬಾರ್ ಅಪಾಯದಿಂದ ಪಾರಾಗಿದ್ದು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೋಳಿಕಕ್ಕಾರು ನಿವಾಸಿಯಾಗಿದ್ದ ಶಂಕರನಾರಾಯಣ ಹೆಬ್ಬಾರ್ ಅಡುಗೆ ವೃತ್ತಿ ಮಾಡಿಕೊಂಡಿದ್ದರು. ಅವರ ಪುತ್ರ, ಮೃತ ಅಶ್ವಿನಿಕುಮಾರ್ ಹೆಬ್ಬಾರ್ ಬೈಂದೂರು ಜ್ಯೂನಿಯರ್ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದರೇ ಆತನ ತಂಗಿ ಐಶ್ವಯಲಕ್ಷ್ಮಿ ಎಂಟನೇ ತರಗತಿಯಲ್ಲಿ ಓದುತ್ತಿದ್ದಳು. ಈರ್ವರು ಕಲಿವಿಕೆಯಲ್ಲಿ ಮುಂದಿದ್ದರು. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. © ಕುಂದಾಪ್ರ ಡಾಟ್ ಕಾಂ.

    Byndoor Sucide
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖಂಬದಕೋಣೆ ಸೊಸೈಟಿ: ನಿವೃತ್ತ ಶಾಖಾ ವ್ಯವಸ್ಥಾಪಕರಿಗೆ ಬೀಳ್ಕೊಡುಗೆ, ಸನ್ಮಾನ

    20/05/2026

    ಮಕ್ಕಳಿಗೆ ಪೋಷಕರೇ ಮಾದರಿ – ಪ್ರಾಶಸ್ತನ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸುನಿಲ್ ಹೆಚ್. ಜಿ

    17/04/2026

    ಎ.19ರಂದು ಹಳಗೇರಿ ಶ್ರೀ ಕೊಕ್ಕೇಶ್ವರ ವನದುರ್ಗಾ ದೇವಾಸ್ಥಾನದ ವರ್ಧಂತ್ಯುತ್ಸವ

    16/04/2026
    Leave A Reply Cancel Reply

    5 × five =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.