ಬೈಂದೂರು: ಶಾರ್ಟ್ ಸರ್ಕ್ಯೂಟ್, ಮಾರುತಿ ಆಲ್ಟೋ ಕಾರು ಭಸ್ಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಶಾಲೆಬಾಗಿಲಿನ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಅಲ್ಟೋ ಕಾರಿಗೆ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿದ್ದು ಕಾರು ಸಂಪೂರ್ಣ ಹಾನಿಯಾಗಿದೆ.

Call us

Click Here

ಟೈಲರ್ ವೃತ್ತಿಮಾಡಿಕೊಂಡಿರುವ ಕುಮಾರ್ ಗಾಣಿಗ ಎಂಬುವವರು ತಮ್ಮ ಅಂಗಡಿಯ ಮುಂದೆ ನಿಲ್ಲಿಸಿದ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದವರು ತಕ್ಷಣ ಬೆಂಕಿ ಆರಿಸುವಲ್ಲಿ ನೆರವಾಗಿದ್ದಾರೆ. ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಬೆಂಗಿಗಾಹುತಿಯಾಗಿತ್ತು.

Leave a Reply