ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮನಃಶಾಸ್ತ್ರ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಾನಸಿಕ ಆರೋಗ್ಯ ದಿನಾಚರಣೆ ನಡೆಯಿತು.
ಭಂಡಾರ್ಕಾರ್ಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎನ್. ಪಿ.ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಎ.ವಿ.ಬಾಳಿಗಾ ಆಸ್ಪತ್ರೆಯ ಆಪ್ತಸಮಾಲೋಚಕ ಬಿ.ಎಸ್.ಮಹೇಶ್, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಸವಿತಾ ಕೆ. ಉಪಸ್ಥಿತರಿದ್ದರು.