ಬೈಂದೂರು: ಸ್ಟಾರ್ಟಪ್ – ತರಬೇತಿ ಕಾರ್ಯಗಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಆವಿಷ್ಕಾರದೊಂದಿಗೆ ಹೊಸ ಉದ್ದಿಮೆಯನ್ನು ಪ್ರಾರಂಭಿಸುವ ಬಗ್ಗೆ (ಸ್ಟಾರ್ಟಪ್) ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಮಾಂಟೆಕ್ಶರ್ ಮತ್ತು ಉದ್ಮಾ ಟೆಕ್ನಾಲಜೀಸ್ ಇದರ ಐಟಿ ವಿಭಾಗದ ಮುಖ್ಯಸ್ಥರಾದ ಶಿವ ಪ್ರಸಾದ ಕೆ. ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಉಮೇಶ್ ಮಯ್ಯ ಕಾರ್ಯಕ್ರಮ ಸಂಘಟಿಸಿದರು.

Call us

Click Here

Leave a Reply