ಅಮಿತ್ ತೆಕ್ಕಟ್ಟೆಯವರ ನೂತನ ವೆಬ್‌ಸೈಟ್ ಲೋಕಾರ್ಪಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ನ.1: ಕ್ರಿಯಾಶೀಲ ಯುವ ಛಾಯಾಗ್ರಾಹಕ, ತೆಕ್ಕಟ್ಟೆಯ ವಾಲ್ಮೀಕಿ ಡಿಜಿಟಲ್ಸ್‌ನ ಅಮಿತ್ ತೆಕ್ಕಟ್ಟೆ ಅವರ ನೂತನ ವೆಬ್‌ಸೈಟ್ amiththekkatte.com ಇಂದು ಲೋಕಾರ್ಪಣೆಗೊಂಡಿತು.

Call us

Click Here

ಕೋಟೆಶ್ವರದ ಸಹನಾ ಕನ್ವೆಶನ್ ಸೆಂಟರ್‌ನಲ್ಲಿ ಪ್ರೋಕಬ್ಬಡಿಯ ಖ್ಯಾತ ಆಟಗಾರ ರಿಶಾಂಕ ದೇವಾಡಿಗ ಲೋಕಾರ್ಪಣೆಗೊಳಿಸಿ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಅಂತರ್ಜಾಲ ಹಾಗೂ ಸಾಮಾಜಿಕ ಜಾಲತಾಣದ ಬಳಕೆ ಅನಿವಾರ್ಯವಾಗಿದ್ದು, ಉದ್ದಿಮೆಯ ಬೆಳವಣಿಗೆಗೂ ಅದು ಸಹಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ವಾಲ್ಮೀಕಿ ಡಿಜಿಟಲ್ಸ್ ಮಾಲಿಕ ಅಮಿತ್ ತೆಕ್ಕಟ್ಟೆ, ಸಹನಾ ಕನ್ವೆಶನ್ ಸೆಂಟರ್ ಮಾಲಿಕರಾದ ಸುರೇಂದ್ರ ಶೆಟ್ಟಿ, ಬೆಂಗಳೂರು ಉದ್ಯಮಿ ನಿತೀಶ್ ದೇವಾಡಿಗ ಹಾಗೂ ವೆಬ್‌ಸೈಟ್ ವಿನ್ಯಾಸಗೊಳಿಸಿದ ಗೌತಮ ನಾವಡ ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

[quote font_size=”15″ bgcolor=”#ffffff” bcolor=”#6ed624″ arrow=”yes”]ಛಾಯಾಗ್ರಾಹಕ ಅಮಿತ್ ತೆಕ್ಕಟ್ಟೆ ತನ್ನ ಕ್ರೀಯಾಶೀಲ ಛಾಯಾಗ್ರಹಣದ ಮೂಲಕ ಗುರುತಿಸಿಕೊಂಡವರು. ಕುಂದಾಪುರದಲ್ಲಿ ಪ್ರಥಮ ಭಾರಿಗೆ ಡಿಎಸ್‌ಎಲ್‌ಆರ್ ವೆಡ್ಡಿಂಗ್ ಫಿಲ್ಮ್ಸ್ ಪರಿಚರಿಸಿದ ಖ್ಯಾತಿ ಅವರದ್ದು. ಭಿನ್ನ ಭಿನ್ನ ಪ್ರಯೋಗಗಳ ಮೂಲಕ ಛಾಯಾಗ್ರಹಣ ಕ್ಷೇತ್ರದಲ್ಲಿ ಹೊಸತನವನ್ನು ಹುಡುಕುತ್ತಿರುವ ಅಮಿತ್ ತನ್ನ ಗ್ರಾಹಕರು ಹಾಗೂ ಅಭಿಮಾನಿಗಳ ಕೊಂಡಿಯಾಗಿ ಅಂತರ್ಜಾಲ ತಾಣವನ್ನು ಬೆಸೆದಿದ್ದಾರಲ್ಲದೇ ಸಾಮಾಜಿಕ ತಾಣದಲ್ಲಿಯೂ ತನ್ನದೇ ಆದ ಅಭಿಮಾನಿ ವರ್ಗವನ್ನು ಸೃಷ್ಠಿಸಿಕೊಂಡಿದ್ದಾರೆ.[/quote]

Creative Photographer Amith thekkatte’s new website launched by Kabbaddi player Rishanka Devadiga

news-amith-thekkatte-photography-website-launched2-pngnews-amith-thekkatte-photography-website-launched1  news-amith-thekkatte-photography-website-launched

Click here

Click here

Click here

Click Here

Call us

Call us

Leave a Reply