Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪಬ್ಲಿಕ್ ಸ್ಕೂಲ್ : ವಾರ್ಷಿಕ ಕ್ರೀಡಾಕೂಟ
    ಕ್ಯಾಂಪಸ್ ಕಾರ್ನರ್

    ಗುರುಕುಲ ಪಬ್ಲಿಕ್ ಸ್ಕೂಲ್ : ವಾರ್ಷಿಕ ಕ್ರೀಡಾಕೂಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ, ಶಿಸ್ತು, ಶ್ರದ್ಧೆ ಮೊದಲಾದ ಗುಣ ಮೈಗೂಡಿಸಿಕೊಂಡಾಗ ಯಶಸ್ವಿ ಪಥದಲ್ಲಿ ಮುನ್ನಡೆಯಲು ಸಾಧ್ಯ. ಕ್ರೀಡೆ ಇದೆಲ್ಲವನ್ನು ಕಲಿಸುವ ಶಕ್ತಿ ಹೊಂದಿದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕ ವಿಷ್ಣುವರ್ಧನ್ ಹೇಳಿದರು.

    Click Here

    Call us

    Click Here

    ಗುರುಕುಲ ಪಬ್ಲಿಕ್ ಸ್ಕೂಲ್ ಮತ್ತು ಗುರುಕುಲ ಪದವಿ ಪೂರ್ವ ಕಾಲೇಜಿನ 11ನೇ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿ ಕ್ರೀಡೆ, ಕಲೆ, ಸಂಸ್ಕ್ರತಿ, ಸೇರಿದಂತೆ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಎಲ್ಲಾ ಸಂಗತಿಗಳನ್ನು ಗುರುಕುಲ ವಿದ್ಯಾಸಂಸ್ಥೆ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಪಥಸಂಚಲನ, ಕರಾಟೆಯಲ್ಲಿ ವಿದ್ಯಾರ್ಥಿಗಳು ತೋರಿದ ಪ್ರದರ್ಶನ ಹೆಮ್ಮೆ ಪಡುವಂತಹದ್ದು. ಗುರುಹಿರಿಯರಲ್ಲಿ ಗೌರವ, ಶಿಕ್ಷಕರಿಗೆ ತಲೆಬಾಗುವಿಕೆ ವಿದ್ಯಾರ್ಥಿಯ ಉನ್ನತಿಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು.

    ಬಾಂಡ್ಯ ಎಜುಕೇಶನ್ ಟ್ರಸ್ಟ್‌ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಕೆ. ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್‌ನ ಜಂಟಿ ಟ್ರಸ್ಟಿ ಅನುಪಮ ಎಸ್. ಶೆಟ್ಟಿ, ಗುರುಕುಲ ಪಬ್ಲಿಕ್ ಸ್ಕೂಲ್ ಪ್ರಿನ್ಸಿಪಾಲ್ ಶಾಯಿಜು ಕೆ.ಆರ್.ನಾಯರ್ ಉಪಸ್ಥಿತರಿದ್ದರು. ಗುರುಕುಲ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಚೆನ್ನಬಸಪ್ಪ ಸ್ವಾಗತಿಸಿದರು. ಶಿಕ್ಷಕ ಜುಪಿಟರ್ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಸುಷ್ಮಾ ಕೋಟೇಶ್ವರ ವಂದಿಸಿದರು.

    ಆಕರ್ಷಕ ಪಥಸಂಚಲನ
    ಗುರುಕುಲ ವಿದ್ಯಾಲಯದಲ್ಲಿ ೮ನೇ ತರಗತಿಯಿಂದ ಮೊದಲ್ಗೊಂಡು ಪಿಯುಸಿವರೆಗಿನ ಎನ್ ಸಿಸಿ ವಿದ್ಯಾರ್ಥಿಗಳು ಕ್ರೀಡಾಕೂಟ ನಿಮಿತ್ತ ಪ್ರದರ್ಶಿಸಿದ ಆಕರ್ಷಕ ಪಥಸಂಚಲನ ಗಮನ ಸೆಳೆಯಿತು. ಶಿಸ್ತುಬದ್ಧ ಹೆಜ್ಜೆ, ಅತ್ಯಂತ ಅಕರ್ಷಣೀಯ ಹಿನ್ನೆಲೆ ಬಾಂಡ್ಯವಾದ್ಯ ವಿದ್ಯಾರ್ಥಿ ಪೋಷಕರು, ಪೊಲೀಸ್ ಅಧಿಕಾರಿಗಳ ಮನಸೆಳೆಯಿತು. ಪುಟಾಣಿಗಳು ಪ್ರಸ್ತುತಪಡಿಸಿದ ಪ್ಯಾರಾಚೂಟ್ ನೃತ್ಯ ಹಾಗೂ ಕರಾಟೆ ಪ್ರದರ್ಶನ ಕೂಡ ಗಮನಸೆಳೆಯಿತು.

    news-sports-day-news-2016-172news-sports-day-news-2016-173

    Click here

    Click here

    Click here

    Click Here

    Call us

    Call us

    Gurukula Pre-University College Gurukula Public School
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    fifteen − three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.