Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸೈಬರ್ ಕಾರ್ಟೂನು ಸ್ವರ್ಧೆ
    ಕಾರ್ಟೂನು ಹಬ್ಬ

    ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸೈಬರ್ ಕಾರ್ಟೂನು ಸ್ವರ್ಧೆ

    Updated:27/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಕಲಾಮಂದಿರಲ್ಲಿ ನ.೨೬ರಿಂದ ನ.೨೯ರ ವರೆಗೆ ಕಾಟೂನು ಕುಂದಾಪ್ರ ತಂಡ ನೇತೃತ್ವದಲ್ಲಿ ಜರುಗುತ್ತಿರುವ ’ಕಾರ್ಟೂನು ಹಬ್ಬ’ದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ವಿವಿಧ ಸ್ವರ್ಧೆಗಳನ್ನು ಆಯೋಜಿಸಲಾಗಿದೆ.

    Click Here

    Call us

    Click Here

    ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ನ.೨೮ರ ಬೆಳಿಗ್ಗೆ ೧೦ಗಂಟೆಗೆ ’ಸೈಬರ್ ಕಾರ್ಟೂನು ಸ್ವರ್ಧೆ’ ಆಯೋಜಿಸಲಾಗಿದೆ. ಸೋಶಿಯಲ್ ಮೀಡಿಯಾ, ಡಿಜಿಟಲ್ ಇಂಡಿಯಾ ಎಂಬ ವಿಷಯದಲ್ಲಿ ಒಂದನ್ನು ಆಯ್ದುಕೊಳ್ಳಬಹುದಾಗಿದ್ದು ಜ್ಯೂನಿಯರ್ ಹಾಗೂ ಸೀನಿಯರ್ ವಿಭಾಗದಲ್ಲಿ ಸ್ವರ್ಧೆ ನಡೆಯಲಿದೆ.

    ಡ್ರಾಯಿಂಗ್ ಹಾಳೆ ಹೊರತು ಪಡಿಸಿ ಉಳಿದ ಪರಿಕರಗಳನ್ನು ವಿದ್ಯಾರ್ಥಿಗಳು, ಸಾರ್ವಜನಿಕರೇ ತರಬೇಕಿದ್ದು ಎಲ್ಲಾ ಸ್ವರ್ಧೆಯಲ್ಲಿ ಆಯ್ಕೆಗೊಂಡ ಕಾರ್ಟೂನುಗಳಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಕಾರ್ಟೂನು ಹಬ್ಬದ ಸಮಾರೋಪ ಸಮಾರಂಭಲ್ಲಿ ನೀಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಭೀರ ವಿಷಯವನ್ನೂ ತಿಳಿಯಾಗಿ ಹೇಳುವ ಶಕ್ತಿ ಕಾರ್ಟೂನಿಗಿದೆ: ಹೊಂಬಾಳೆ ಫಿಲ್ಮ್ಸ್ ಕಾರ್ತಿಕ್ ಗೌಡ

    23/11/2022

    ಡಿ.3-5 ಕುಂದಾಪುರದಲ್ಲಿ ಕಾರ್ಟೂನು ಹಬ್ಬದ ಕಲರವ

    10/11/2021

    ಕುಂದಾಪುರ: ಕಾರ್ಟೂನ್ ಹಬ್ಬಕ್ಕೆ ಚಾಲನೆ ನೀಡಿದ ಬಾಲಿವುಡ್ ನಟ ಸೋನು ಸೂದ್

    12/12/2020
    Leave A Reply Cancel Reply

    2 × 5 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.