ರಾಜ್ಯಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಅಕ್ಷತಾ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ೧೪ರ ವಯೋಮಿತಿಯ ಬಾಲಕಿಯರ ೨೦೧೬-೧೭ನೇ ಸಾಲಿನ ರಾಜ್ಯಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ೮ನೇ ತರಗತಿಯ ವಿದ್ಯಾರ್ಥಿನಿ ಅಕ್ಷತಾ, ೧.೩೬ಮೀ. ಸಾಧನೆಗೈದು ಬೆಳ್ಳಿಯ ಪದಕ ಪಡೆದು ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಖಂಬದಕೋಣೆ ಗುಡ್ಡಿಮನೆ ಶಾರದಾ ನಾಗ ಪೂಜಾರಿ ಪುತ್ರಿ.. ಈಕೆಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕವರ್ಗದವರು ಹಾಗೂ ಎಸ್‌ಡಿಎಂಸಿ ಸದಸ್ಯರು ಅಭಿನಂದಿಸಿದ್ದಾರೆ.

Click Here

Call us

Click Here

Leave a Reply