ಕುಂದಾಪುರ: ಬಗಳಾಂಬ ತಾಯಿ ಸನ್ನಿಧಿಯಲ್ಲಿ ದೀಪೋತ್ಸವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ಸಂಭ್ರಮ ಸಡಗರದಿಂದ ಜರುಗಿತು. ಶ್ರೀ ದೇವಳದ ಭಕ್ತರು ಕಾರ್ತಿಕ ಮಾಸದ ದೀಪೋತ್ಸವದಲ್ಲಿ ಪಾಲ್ಗೊಂಡು ವಿಶೇಷ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಅರ್ಚಕ ಗಣಪತಿ ಸುವರ್ಣ ಪೂಜೆ ನೆರವೇರಿಸಿದರು. ದೇವಳದ ಉತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಕೆ. ಬಿ. ಇನ್ನಿತರರು ಉಪಸ್ಥಿತರಿದ್ದರು.

Call us

Click Here

Leave a Reply