ಗಂಗೊಳ್ಳಿಯ ಪಂಚಗಂಗಾವಳಿ ಬಳಗದ ಅಧ್ಯಕ್ಷರಾಗಿ ಜಿ.ಶ್ರೀನಿವಾಸ ಖಾರ್ವಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿಯ ಪಂಚಗಂಗಾವಳಿ ಬಳಗದ ನೂತನ ಅಧ್ಯಕ್ಷರಾಗಿ ಜಿ.ಶ್ರೀನಿವಾಸ ಖಾರ್ವಿ ಆಯ್ಕೆಯಾದರು. ನಾರಾಯಣ ಸುಬ್ರಾಯ ಖಾರ್ವಿ (ಗೌರವಾಧ್ಯಕ್ಷ), ಸೌಪರ್ಣಿಕ ಬಸವ ಖಾರ್ವಿ, ಬೋರ್‌ಕಾರ್ ಮಾಧವ ಖಾರ್ವಿ, ಜಿ.ಎನ್.ಸತೀಶ ಖಾರ್ವಿ, ಮಾಧವ ಗೋವಿಂದ ಖಾರ್ವಿ, ಅನಂತ ಖಾರ್ವಿ (ಉಪಾಧ್ಯಕ್ಷರು), ಜಿ.ಎಂ.ರಾಘವೇಂದ್ರ ಖಾರ್ವಿ (ಕಾರ್ಯದರ್ಶಿ), ಸಂದೀಪ ಖಾರ್ವಿ, ಬೋರ್‌ಕಾರ್ ನಾಗರಾಜ ಖಾರ್ವಿ, ಸಜಿತ್ ಬಿ. (ಜತೆ ಕಾರ್ಯದರ್ಶಿ), ಎಂ.ಕೆ.ನಾಗರಾಜ ಖಾರ್ವಿ (ಖಜಾಂಚಿ), ಚೇತನ್ ಖಾರ್ವಿ (ಲೆಕ್ಕ ಪರಿಶೋಧಕ), ಜಗನ್ನಾಥ ಖಾರ್ವಿ, ಶಿಪಾ ಸಂತೋಷ ಖಾರ್ವಿ, ಬಿ.ಸಂತೋಷ ಖಾರ್ವಿ, ಬಿ.ರಾಮನಾಥ ಖಾರ್ವಿ, ಕೆ.ರಾಜ ಖಾರ್ವಿ, ಸಜಿತ್ ಖಾರ್ವಿ, ಸುಧಾಕರ ಖಾರ್ವಿ (ಕ್ರೀಡಾ ಕಾರ್ಯದರ್ಶಿಗಳು), ಜಿ.ಎನ್.ದಿಲೀಪ ಖಾರ್ವಿ, ಶಿಪಾ ನಾಗ ಖಾರ್ವಿ, ಜೋಗಿ ಸಂತೋಷ ಖಾರ್ವಿ, ಅಣ್ಣಪ್ಪ ಖಾರ್ವಿ, ಕೆ.ರಾಘವೇಂದ್ರ ಖಾರ್ವಿ, ಮಂಜುನಾಥ ಖಾರ್ವಿ, ಸಚಿನ್, ರೋಶನ್, ಕೀರ್ತನ್ (ಕಾರ್ಯಕಾರಿ ಸಮಿತಿ ಸದಸ್ಯರು), ನಾಗರತ್ನ, ಶೋಭಾ ಎಸ್.ಆರ್ಕಾಟಿ, ರೇಖಾ ಆರ್.ಕೆ., ಅಶ್ವಿನಿ ಎಂ., ಜಯಶ್ರೀ ಆರ್., ಅನುಷಾ ಆರ್., ಸೌಮ್ಯ, ಜ್ಯೋತಿ ಆರ್., ಅನುಷಾ ಎಂ., ರೇಣುಕಾ ಆರ್., ಹೇಮಾ, ಅರ್ಪಿತಾ, ಭಾಗ್ಯ ಜೆ., ಪಲ್ಲವಿ, ಚೈತ್ರಾ ಎನ್., ಐಶ್ವರ್ಯ, ಸಿಂಧೂ ಶಿಲ್ಪಾ (ಕಾರ್ಯಕಾರಿ ಸಮಿತಿ ಮಹಿಳಾ ಸದಸ್ಯರು) ಆಯ್ಕೆಯಾಗಿದ್ದಾರೆ.

Call us

Click Here

Leave a Reply