ಹಳಗೇರಿಯಲ್ಲಿ ದ.ಸಂ.ಸ ಮಹಿಳಾ ಘಟಕ ಉದ್ಘಾಟನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕು ಸಮಿತಿ ಆಶ್ರಯದಲ್ಲಿ ಹಳಗೇರಿಯಲ್ಲಿ ದ.ಸಂ.ಸ ಮಹಿಳಾ ಘಟಕ ಉದ್ಘಾಟನೆಗೊಂಡಿತು.

Call us

Click Here

ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ ಮಹಿಳಾ ಘಟಕವನ್ನು ಉದ್ಘಾಟಿಸಿ ಶುಭಹಾರೈಸಿದರು. ದ.ಸಂ.ಸ. ಉಡುಪಿ ಜಿಲ್ಲಾ ನಾಯಕ ಜಯನ್ ಮಲ್ಪೆ, ಮಂಜುನಾಥ ಗಿಳಿಯಾರು, ವಾಸುದೇವ ಮುದೂರು, ರಾಜು ಬೆಟ್ಟಿನಮನೆ, ಚಂದ್ರ ಹಳಗೇರಿ, ನರಸಿಂಹ ಹಳಗೇರಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply