Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಳವಾಡಿ ಮಾರಿಕಾಂಬಾ ಯೂತ್ ಕ್ಲಬ್ ಆಶ್ರಯದಲ್ಲಿ ಕಳವಾಡಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಕೆರೆಯ ಸ್ವಚ್ಚತಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿಯ ಸದಸ್ಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ07/07/2026