ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಶ್ರೀ ಚಿಕ್ಕಮ್ಮ ದೇವಿ ದೇವಸ್ಥಾನ ಚಿಕ್ಕಮ್ಮನಸಾಲು ರಸ್ತೆ ಕುಂದಾಪುರ ಇಲ್ಲಿನ ದೇವಸ್ಥಾನದ ವಠಾರ ಹಾಗೂ ಸುತ್ತ ಮುತ್ತಲಿನ ಪರಿಸರದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಭಾಸ್ಕರ ಎಸ್ ಪುತ್ರನ್, ದೇವಳದ ಆಡಳಿತ ಮಂಡಳಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು, ಭಾಗವಹಿಸಿದ್ದರು.
Like this:
Like Loading...
Related