ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇನ್ಸಿಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಅವರು ಡಿಸೆಂಬರ್ ತಿಂಗಳಿನಲ್ಲಿ ನಡೆಸಿದ ಸಿ.ಎ-ಸಿಪಿಟಿ ಪರೀಕ್ಷೆಯಲ್ಲಿ ಬಸ್ರೂರಿನ ಎಮ್.ಸತೀಶ ಭಟ್ ಪ್ರಥಮ ಪ್ರಯತ್ನದಲ್ಲೇ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಪ್ರಸ್ತುತ ಕುಂದಾಪುರದ ಭಂಡಾರ್‌ಕಾರ‍್ಸ್ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ. ಪದವಿಯ ವಿದ್ಯಾರ್ಥಿಯಾಗಿರುವ ಇವರು ಸತೀಶ ಭಟ್ ಮತ್ತು ಸ್ನೇಹ ಭಟ್ ಇವರ ಪುತ್ರ.