ಕುಂದಾಪುರ ಎಪಿಎಂಸಿ ಅಧ್ಯಕ್ಷರಾಗಿ ಶರತ್‌ಕುಮಾರ್ ಶೆಟ್ಟಿ ಉಪಾಧ್ಯಕ್ಷರಾಗಿ ಗಣೇಶ್ ಶೇರಿಗಾರ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಶರತ್‌ಕುಮಾರ್ ಶೆಟ್ಟಿ ಉಪಾಧ್ಯಕ್ಷರಾಗಿ ಗಣೇಶ್ ಶೇರಿಗಾರ್ ಆಯ್ಕಗೊಂಡಿದ್ದಾರೆ.

Call us

Click Here

ಕುಂದಾಪುರ ಎಪಿಎಂಸಿಯಲ್ಲಿ ಒಟ್ಟು 13ಕ್ಷೇತ್ರಗಳ ಪೈಕಿ 11 ಕೃಷಿಕರ ಕ್ಷೇತ್ರ, ತಲಾ ಒಂದು ಟಿಎಪಿಸಿಎಂ ಹಾಗೂ ಮಾರಾಟ ಪ್ರತಿನಿಧಿಗಳ ಕ್ಷೇತ್ರವಿದೆ. ಉಳಿದಂತೆ ಮೂವರು ನಾಮನಿರ್ದೇಶಿತ ಸದಸ್ಯರು ಇರಲಿದ್ದಾರೆ.

ಎಪಿಎಂಸಿ ಸದಸ್ಯರುಗಳು:

ಸ್ವರ್ಧಿಸಿದವರು:
ವೆಂಕಟ ಪೂಜಾರಿ (ಬಿಜೆಪಿ, ಶಿರೂರು ಕೃಷಿಕರ ಕ್ಷೇತ್ರ)
ಮಂಜು ದೇವಾಡಿಗ (ಬಿಜೆಪಿ, ಕಿರಿಮಂಜೇಶ್ವರ ಕೃಷಿಕರ ಕ್ಷೇತ್ರ)
ವಸಂತ ಶೆಟ್ಟಿ(ಕಾಂಗ್ರೆಸ್, ಕಂಬದಕೋಣೆ ಕೃಷಿಕರ ಕ್ಷೇತ್ರ)
ಸಂಜೀವ ಪೂಜಾರಿ (ಕಾಂಗ್ರೆಸ್ ವಂಡ್ಸೆ ಕೃಷಿಕರ ಕ್ಷೇತ್ರ),
ಶರತ್ ಕುಮಾರ್ ಶೆಟ್ಟಿ(ಕಾಂಗ್ರೆಸ್ ತ್ರಾಸಿ ಕೃಷಿಕರ ಕ್ಷೇತ್ರ)
ವರ್ತಕರ ಪ್ರತಿನಿಧಿ-ರಾಮರಾಯ ಕಾಮತ್ (ಬಿಜೆಪಿ)

ಅವಿರೋಧವಾಗಿ ಆಯ್ಕೆಗೊಂಡವರು:
ಎಸ್.ರಾಜು ಪೂಜಾರಿ (ಕಾಂಗ್ರೆಸ್ – ಸಹಕಾರಿ ಮಾರುಕಟ್ಟೆ ಪ್ರತಿನಿಧಿ ಕ್ಷೇತ್ರ)
ಕೃಷ್ಣಾವತಿ ಶೆಡ್ತಿ (ಕಾಂಗ್ರೆಸ್- ಅಂಪಾರು ಕೃಷಿಕರ ಕ್ಷೇತ್ರ)
ಕೆ.ರಾಮ ನಾಯ್ಕ್ (ಬಿಜೆಪಿ-ಸಿದ್ದಾಪುರ ಕೃಷಿಕರ ಕ್ಷೇತ)
ಗಣೇಶ್ ಶೇರಿಗಾರ್ (ಕಾಂಗ್ರೆಸ್- ಕುಂದಾಪುರ ಕೃಷಿಕರ ಕ್ಷೇತ್ರ)
ಹೆಚ್.ವಸಂತ ಶೆಟ್ಟಿ(ಬಿಜೆಪಿ- ತೆಕ್ಕಟ್ಟೆ ಕೃಷಿಕರ ಕ್ಷೇತ್ರ)
ಮಂಜುಳಾ (ಬಿಜೆಪಿ- ಹೊಂಬಾಡಿ-ಮಂಡಾಡಿ ಕೃಷಿಕರ ಕ್ಷೇತ್ರ) ಕುಂದಾಪ್ರ ಡಾಟ್ ಕಾಂ ಸುದ್ದಿ.

Click here

Click here

Click here

Click Here

Call us

Call us

ನಾಮ ನಿರ್ದೇಶಿತ ಸದಸ್ಯರು
ಸುರೇಶ್ ಹೋಬಳಿದಾರ್ ಬೈಂದೂರು
ಸಂತೋಷ್‌ಕುಮಾರ್ ಶೆಟ್ಟಿ ಬಲಾಡಿ
ವಾಣಿ ಆರ್. ಶೆಟ್ಟಿ ಮೊಳಹಳ್ಳಿ

Read this:

► ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಸಮಬಲ. ಕಾಂಗ್ರೆಸ್ ಬೆಂಬಲಿತರಿಗೆ ಗದ್ದುಗೆ – http://kundapraa.com/?p=20639 
► ಕುಂದಾಪುರ ಎಪಿಎಂಸಿ ಚುನಾವಣೆ. ಗದ್ದುಗೆಗೆ ಪೈಪೋಟಿ – http://kundapraa.com/?p=20589

Kundapura APMC president Sharatkumar Shetty and vice president ganesh sherigar

Leave a Reply