ಕುಂದಾಪುರ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರು ವಾರಾಹಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇವರೊಂದಿಗೆ ಕುಂದಾಪುರ ತಹಶೀಲ್ದಾರ್ ಗಾಯತ್ರಿ ನಾಯಕ್, ಅರಣ್ಯಾಧಿಕಾರಿಗಳು ಹಾಗೂ ವಾರಾಹಿ ಯೋಜನೆಯ ಮುಖ್ಯ ಎಂಜಿನಿಯರ್ ನಟರಾಜ್ ಮೊದಲಾದವರು ಉಪಸ್ಥಿತರಿದ್ದರು.
Like this:
Like Loading...
Related