Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಮನ್ಮಹಾರಥೋತ್ಸವ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಮನ್ಮಹಾರಥೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ : ಪುರಾಣ ಪ್ರಸಿದ್ಧ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವವು ಭಾನುವಾರ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಹಾಗೂ ಅವರ ಪಟ್ಟ ಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ಜರಗಿತು.

    Click Here

    Call us

    Click Here

    ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ಧಾರ್ಮಿಕ ವಿಧಿವಿಧಾನಗಳು ಜರಗಿದವು. ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಕಾರ್ಯದರ್ಶಿ ಜಿ.ವೆಂಕಟೇಶ ನಾಯಕ್, ಖಜಾಂಚಿ ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ಆಚಾರ್ಯ ಕುಟುಂಬಸ್ಥರು, ಪುರೋಹಿತರು, ಅರ್ಚಕರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ. ನವೆಂಬರ್ 06ರಂದು ಕೋಟದಲ್ಲಿ ಗೌರವ ಪ್ರದಾನ

    06/10/2026

    ಸರಕಾರದ ಯೋಜನೆಯ ಮೂಲಕ ಮಹಿಳೆ ಸ್ವಾವಲಂಬಿ ಬದುಕಿಗೆ ಮುನ್ನುಡಿ: ರವೀಂದ್ರ ರಾವ್

    06/10/2026

    ಕೋಟೇಶ್ವರ ಮೊಗವೀರ ಯುವ ಸಂಘಟನೆ- ನಾಡೋಜ ಡಾ. ಜಿ. ಶಂಕರ್ ಜನ್ಮ ದಿನಾಚರಣೆ ಪ್ರಯುಕ್ತ ಬೀಚ್ ಕ್ಲಿನಿಂಗ್

    06/10/2026
    Leave A Reply Cancel Reply

    sixteen − fourteen =

    Call us

    Click Here

    Call us

    Call us

    Call us
    Highest Viewed Recently
    • ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ. ನವೆಂಬರ್ 06ರಂದು ಕೋಟದಲ್ಲಿ ಗೌರವ ಪ್ರದಾನ
    • ಸರಕಾರದ ಯೋಜನೆಯ ಮೂಲಕ ಮಹಿಳೆ ಸ್ವಾವಲಂಬಿ ಬದುಕಿಗೆ ಮುನ್ನುಡಿ: ರವೀಂದ್ರ ರಾವ್
    • ಕೋಟೇಶ್ವರ ಮೊಗವೀರ ಯುವ ಸಂಘಟನೆ- ನಾಡೋಜ ಡಾ. ಜಿ. ಶಂಕರ್ ಜನ್ಮ ದಿನಾಚರಣೆ ಪ್ರಯುಕ್ತ ಬೀಚ್ ಕ್ಲಿನಿಂಗ್
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ: 2 ದಿನಗಳ ದಸರಾ ಶಿಬಿರದ ಸಮಾರೋಪ
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ – ಯುವ ಪ್ರೇರಣಾ ನಾಯಕತ್ವ ತರಬೇತಿ ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.