ಭಂಡಾರ್ಕಾರ್ಸ್ ಕಾಲೇಜು: ಪ್ರತಿಭಾ ಸ್ವರ್ಧೆ ವಿಜೇತರಿಗೆ ಬಹುಮಾನ ವಿತರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ವರ್ಧೆಯ ವಿಜೇತರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಹೆಚ್. ಶಾಂತಾರಾಮ್ ಬಹುಮಾನ ವಿತರಿಸಿದರು.

Call us

Click Here

ಬಹುಮಾನ ವಿಜೇತರ ಪಟ್ಟಿ:
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ.ನಾರಾಯಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಂ.ಗೊಂಡ ನಿರ್ಣಾಯಕರಾದ ನಿವೃತ್ತ ಪ್ರಾಧ್ಯಾಪಕ ಪ್ರೊ.ಅರವಿಂದ ಹೆಬ್ಬಾರ್, ಪದ್ಮಿನಿ ಪ್ರಭು, ನರೇಂದ್ರ್ ಎಸ್. ಗಂಗೊಳ್ಳಿ, ಕಾರ್ಯಕ್ರಮ ಸಂಯೋಜಕರಾದ ಡಾ. ಪಾರ್ವತಿ ಜಿ. ಐತಾಳ್ ಉಪಸ್ಥಿತರಿದ್ದರು.

ಬಹುಮಾನ ವಿಜೇತರು:
ಲಘು ಶಾಸ್ತ್ರೀಯ ನೃತ್ಯ ಪ್ರಥಮ – ಸಿಂಧೂ ತಂಡ(ತೃತೀಯ ಬಿ.ಕಾಂ), ದ್ವಿತೀಯ – ಶರಾವತಿ (ದ್ವಿತೀಯ ಬಿ.ಎಸ್.ಸಿ), ತೃತೀಯ- ಯಮುನಾ (ದ್ವಿತೀಯಬಿ.ಕಾಂ) ಮತ್ತು ಸರಯೂ (ಪ್ರಥಮಬಿ.ಕಾಂ) ಜಾನಪದ ಶೈಲಿ ನೃತ್ಯ ಪ್ರಥಮ -ಕಾವೇರಿ ತಂಡ(ತೃತೀಯ ಬಿ.ಬಿ.ಎಸ್.ಸಿ), ದ್ವಿತೀಯ – ಗಂಗಾ (ಬಿ.ಬಿ.ಎಮ್) ತೃತೀಯ- – ಸಿಂಧೂ ತಂಡ(ತೃತೀಯ) ಬಿ.ಕಾಂ). ಚಲನಚಿತ್ರ ನೃತ್ಯ – ಗೋದಾವರಿ ತಂಡ(ಬಿ.ಎ) ದ್ವಿತೀಯ -ಕಾವೇರಿ ತಂಡ(ತೃತೀಯ ಬಿ.ಬಿ.ಎಸ್.ಸಿ), ತೃತೀಯ- – ಶರಾವತಿ (ದ್ವಿತೀಯ ಬಿ.ಎಸ್.ಸಿ). ಪ್ರಹಸನ – ಪ್ರಥಮ- ಕಾವೇರಿ ತಂಡ(ತೃತೀಯ ಬಿ.ಬಿ.ಎಸ್.ಸಿ), ದ್ವಿತೀಯ – ಸಿಂಧೂ ತಂಡ(ತೃತೀಯ ಬಿ.ಕಾಂ), ತೃತೀಯ – ಯಮುನಾ (ದ್ವಿತೀಯ ಬಿ.ಕಾಂ). ಛದ್ಮವೇಷ – ಪ್ರಥಮ – ಸಿಂಧೂ ತಂಡ(ತೃತೀಯ ಬಿ.ಕಾಂ), ದ್ವಿತೀಯ – ಸರಯೂ (ಪ್ರಥಮ ಬಿ.ಕಾಂ), ತೃತೀಯ – ಗೋದಾವರಿ ತಂಡ(ಬಿ.ಎ). ವೈಯಕ್ತಿಕ ಪ್ರತಿಭೆ – ಪ್ರಥಮ – ಶರಾವತಿ (ದ್ವಿತೀಯ ಬಿ.ಎಸ್.ಸಿ), ದ್ವಿತೀಯ – ಗೋದಾವರಿ ತಂಡ(ಬಿ.ಎ), ತೃತೀಯ- ಸಿಂಧೂ ತಂಡ(ತೃತೀಯ ಬಿ.ಕಾಂ). ಉತ್ತಮ ಸಂಘಟಕ – ಶರಾವತಿ (ದ್ವಿತೀಯ ಬಿ.ಎಸ್.ಸಿ). ಉತ್ತಮ ತಂಡ – ಸಿಂಧೂ ತಂಡ(ತೃತೀಯ ಬಿ.ಕಾಂ) ಪಡೆದುಕೊಂಡಿತು.

ಉಪನ್ಯಾಸಕಿ ರಜನಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.ಉಪನ್ಯಾಸಕಿ ಚೈತ್ರಾ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು.

 

Click here

Click here

Click here

Click Here

Call us

Call us

Leave a Reply