ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರು ಕೇಂದ್ರ ವಿಭಾಗ ಮಟ್ಟದ ಕನ್ಸಲ್ಟಿಂಗ ಸಿವಿಲ್ ಇಂಜಿನಿಯರ‍್ಸ್ ಇಂಡಿಯಾ ಸಂಸ್ಥೆ ಹಾಗೂ ಅಲ್ಟ್ರಾಟೆಕ್ ಸಿಮೆಂಟ್ ಪ್ರಾಯೋಜಕತ್ವದಲ್ಲಿ ನೀಡುವ ಅಲ್ಟ್ರಾಟೆಕ್ ಸಿಮೆಂಟ್ ಅವಾರ್ಡ ೨೦೧೬ನೇ ಉತ್ತಮ ಕಟ್ಟಡ ವಿನ್ಯಾಸಗಾರ ಪ್ರಶಸ್ತಿ ಇಕ್ಬಾಲ್ ಪಿ.ಎಂ ಅವರಿಗೆ ಲಭಿಸಿದೆ. ಗಂಗೊಳ್ಳಿ ಖೈರ ಮಂಝಿಲಗೆ ನೀಡಿದ ಅದ್ಬುತವಾದ ವಿನ್ಯಾಸಕ್ಕೆ ಈ ಪ್ರಶಸ್ತಿ ಲಭಿಸಿದೆ. ಇವರು ಕುಂದಾಪುರ ಗುತ್ತಿಗೆದಾರ ಪಿ.ಎಂ ಇಬ್ರಾಹಿಂ ಪುತ್ರ.