Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಈದುಲ್ ಪಿತರ್ ಹಬ್ಬದ ಶುಭಾಶಯಗಳು.
    ಧರ್ಮಸಾರ

    ಈದುಲ್ ಪಿತರ್ ಹಬ್ಬದ ಶುಭಾಶಯಗಳು.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮುಸ್ಲಿ ಬಾಂಧವರು ಒ೦ದು ತಿ೦ಗಳ ಕಾಲ ಕುರಾನನ್ನು ಪಟನಮಾಡಿ ಧರ್ಮದ ಬಗ್ಗೆ ತಿಳಿದುಕೊಳ್ಳುವುದರೊ೦ದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಇ೦ದು ಈ ಉಪವಾಸವನ್ನು ಮುಕ್ತಾಯಗೊಳಿಸುವುದರೊ೦ದಿಗೆ ನಾಡಿನೆಲ್ಲೆಡೆಯಲ್ಲಿ ಈದುಲ್ ಪಿತರ್ ಹಬ್ಬವನ್ನು ಸಮಾಜದ ಬಾ೦ಧವರು ಭಕ್ತಿ-ಶೃದ್ದೆಯಿ೦ದ ಆಚರಿಸುತ್ತಿದ್ದಾರೆ.

    Click Here

    Call us

    Click Here

    “ಪರಮ ದಯಾಪರನೂ, ಕರುಣಾನಿಧಿಯೂ ಆದ ಅಲ್ಲಾಹುವಿನ ನಾಮದಿಂದ ಸರ್ವಸ್ಥುತಿ. ಅವನು ಸಕಲ ವಿಶ್ವದ ಪ್ರಭು, ಪರಮ ದಯಾಳು, ಕರುಣಾನಿಧಿ, ನಿರ್ಣಾಯಕ ದಿನದ ಅಧಿಪತಿ, ನಾವು ನಿನ್ನನ್ನು ಮಾತ್ರ ಆರಾಧಿಸುತ್ತೇವೆ ಮತ್ತು ನನ್ನಿಂದ ಸಹಾಯ ಬೇಡುತ್ತೇನೆ. ನಮಗೆ ಸನ್ಮಾರ್ಗವನ್ನು ತೋರಿಸು, ನೀನು ಅನುಗ್ರಹಿಸಿದವರ ಮಾರ್ಗ, ನಿನ್ನ ಕ್ರೋಧಕ್ಕೆ ಪಾತ್ರರಾದವರ ಮಾರ್ಗ(ನೀನು ತೋರಿದ)ದಲ್ಲಿ ದಾರಿಯನ್ನು ತಪ್ಪಿ ನಡೆದವರ ಮಾರ್ಗವೂ ಅಲ್ಲ” ಎಂದು ಪ್ರಾರ್ಥನೆ ಮಾಡುತ್ತಾರೆ.

    ಜಕಾತ್(ಉಪವಾಸ): ಉಪ ಎಂದರೆ ಸಮೀಪ. ವಾಸ ಎಂದರೆ ಇರುವುದು. ಅಂದರೆ ಭಗವಂತನ ಹತ್ತಿರ ಇರುವುದನ್ನು ಉಪವಾಸ ಎನ್ನುವರು. ರಂಜಾನ್‌ನಿನ ಸಮಯದಲ್ಲಿ ಈ ಉಪವಾಸಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಿದೆ. ರಂಜಾನಿನಲ್ಲಿ ಒಂದು ತಿಂಗಳ ಕಾಲ ಉಪವಾಸ ಮಾಡುತ್ತಾರೆ. ಪ್ರತಿ ದಿನ ಬೆಳಗ್ಗೆ ಮಸೀದಿಯಿಂದ ಉಪವಾಸ ಮಾಡುತ್ತಾರೆ. ಪ್ರತಿದಿನ ಬೆಳಗ್ಗೆ ಮಸೀದಿಯಿಂದ ಆಜ್ಞೆ ಆದ ಕೂಡಲೇ ಅನ್ನ ನೀರನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು. ಸಂಜೆ ಮಸೀದಿಯಿಂದ ಇಫ್ತಾರ್ ಕೊಟ್ಟ ಮೇಲೆ ನೀರು ಮತ್ತು ಕರ್ಜೂರವನ್ನು ಸೇವಿಸಿ ನಮಾಜ್‌ಗೆ ಹೋಗಬೇಕು ಹಾಗೂ ಜಗಳ ಗಲಾಟೆಯಿಂದ ದೂರ ಇರಬೇಕು. ಈ ಉಪವಾಸ ವ್ರತ ಇಂದ್ರಿಯಗಳ ನಿಗ್ರಹದ ಉದ್ದೇಶವಾಗಿದೆ. ಈ ಉಪವಾಸ ವ್ರತದಿಂದ ಹಸಿವು ಬಾಯಾರಿಕೆ ಕಷ್ಟಗಳನ್ನು ಅನುಭವಿಸುವ ಮೂಲಕ ಬಡವರ ಕಷ್ಟಗಳ ನೋವು ತಿಳಿಯುತ್ತದೆ ಹಾಗೂ ಪ್ರತಿಯೊಬ್ಬ ಶ್ರೀಮಂತ ವ್ಯಕ್ತಿಗೂ ಇದರ ಅರ್ಥ ತಿಳಿಯಬೇಕು ಎಂಬ ಉದ್ದೇಶವಿದೆ.

    ಝಕಾತ್(ದಾನ): ಇಸ್ಲಾಮ್ ಧರ್ಮದಲ್ಲಿ ದಾನಕ್ಕೆ ಝಕಾತ್ ಎನ್ನಲಾಗುತ್ತದೆ. ನಮಾಜ್ ನಂತರದ ಸ್ಥಾನ ಈ ಝಕಾತ್‌ಗೆ ಕೊಡಲಾಗಿದೆ. ಇದು ಇಸ್ಲಾಮಿನ ಅತಿ ಪ್ರಮುಖ ಆಧಾರ ಸ್ತಂಭವಾಗಿದೆ. ಪ್ರತಿಯೊಬ್ಬ ಮುಸ್ಲಿಮನು ತನ್ನ ಸ್ವತ್ತು, ಸಂಪತ್ತುಗಳ ಎರಡೂವರೆ ಶೇಕಡಾವನ್ನು ಪ್ರತಿ ವರ್ಷ ಬಡಬಗ್ಗರಿಗೆ, ದೀನ-ದಲಿತರಿಗೆ, ಸಾಲದಲ್ಲಿ ಮುಳುಗಿದವರಿಗೆ ಅಥವಾ ಧರ್ಮ ಕಾರ್ಯಗಳಿಗೆ ಕಡ್ಡಾಯಗಳಿಗೆ ನೀಡಲೇಬೇಕು. ಉತ್ತಮ ಸ್ಥಿತಿಯಿರುವ ಮುಸ್ಲಿಮರು ನಗದು, ವ್ಯಾಪಾರ, ಸರಕು ಬೆಳ್ಳಿ ಬಂಗಾರ ಇತ್ಯಾದಿಗಳ 40ನೇ ಒಂದಂಶವನ್ನು ಕೃತಕ ನೀರಾವರಿಯ ಕೃಷಿಕರಾದರೆ ಉತ್ಪನ್ನಗಳ ಇಪ್ಪತ್ತನೇ ಒಂದಂಶವನ್ನು ದಾನ ನೀಡಬೇಕು ಎಂಬ ನಿಯಮವಿದೆ. ಇವುಗಳೆಲ್ಲಾ ರಂಜಾನ್ ಸಮಯದಲ್ಲಿ ಆಗಬೇಕು.

    ಇ೦ದು ಮು೦ಜಾನೆ ವಿಶೇಷ ಸಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿ ಈದುಲ್ ಪಿತರ್ ಹಬ್ಬದ ಸ೦ದೇಶವನ್ನು ಪರಸ್ಪರ ವಿನಿಮಯ ಮಾಡಿಕೊ೦ಡರು.
    ಎಲ್ಲಾ ಮುಸ್ಲಿ ಬಾಂಧವರಿಗೂ ಈದುಲ್ ಪಿತರ್ ಹಬ್ಬದ ಶುಭಾಶಯಗಳು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸುಖ – ದುಃಖಗಳ ಸಮನ್ವಯದ ಪ್ರತೀಕ ಯುಗಾದಿ

    13/04/2021

    ಹಿಂದೂ ಧರ್ಮದವರಿಗೆ ತಿಳಿದಿರಲೇಬೇಕಾದ್ದು. ನಿಮಗೆ ಗೊತ್ತಾ?

    06/12/2015

    ವಿಜಯದಶಮಿ: ಬನ್ನಿ ಪೂಜೆ

    22/10/2015

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d