Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿಯೇ ವಿಶೇಷವಾಗಿ ಗುರುತಿಸಿಕೊಂಡ ಸಂಸ್ಥೆ. ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ, ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡುತ್ತಿರುವ ಈ ಸಂಸ್ಥೆ ಮುಂದಿನ ದಿನಗಳಲ್ಲಿ ಯಶಸ್ಸನ್ನು ಸಾಧಿಸಲಿ ಮತ್ತು ಸಂಸ್ಥೆಯ ಅಭಿವೃದ್ಧಿಗೆ ವೈಯಕ್ತಿಕ ನೆಲೆಯಲ್ಲೂ ನಾನು ಸಹಕರಿಸುತ್ತೇನೆ ಎಂದು ನಂದಿನಿ ಗ್ರೂಫ್ ಆಫ್ ಹೋಟೆಲಿನ ಮಾಲಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು.

    Click Here

    Call us

    Click Here

    ಅವರು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು.

    ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ, ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಅನಿಲ್ ಚಾತ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್‌ರವರು ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು.

    ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ವಿಘ್ನೇಶ್ವರ್ ರಾವ್ ಸ್ವಾಗತಿಸಿದರು, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಾಕರ ಪಾರಂಪಳ್ಳಿ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ಉಪನ್ಯಾಸಕಿ ಪ್ರೀತಿ ಹೆಗ್ಡೆ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕಿ ಅನಿತಾ ಅಲೈಸ್ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    one × four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.