Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ: ಧಾರ್ಮಿಕ ಕಾರ್ಯಕ್ರಮ ಸಂಪನ್ನ
    ಊರ್ಮನೆ ಸಮಾಚಾರ

    ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ: ಧಾರ್ಮಿಕ ಕಾರ್ಯಕ್ರಮ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆದೇಶಾನುಸಾರ ಪ್ರಾಯ:ಶ್ಚಿತ್ತ ಶ್ರೀ ಲಘು ವಿಷ್ಣು ಹವನ, ಶ್ರೀದೇವರಿಗೆ ದ್ವಾದಶ ಕಲಶಾಭಿಷೇಕ ಹಾಗೂ ಕುಳಾವಿ ಬಾಂಧವರಿಂದ ಮುಷ್ಠಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ದ್ವಾದಶ ಕಲಶಾಭಿಷೇಕ, ಮಧ್ಯಾಹ್ನ ಗಂಟೆಗೆ ಶ್ರೀ ಲಘು ವಿಷ್ಣು ಹವನ ಪೂರ್ಣಾಹುತಿ, ೧ ಗಂಟೆಗೆ ಮಹಾಪ್ರಾರ್ಥನೆ ನಡೆದು ಶ್ರೀ ದೇವರಿಗೆ ಮುಷ್ಠಿ ಕಾಣಿಕೆ ಸಮರ್ಪಣೆ ಮಾಡಲಾಯಿತು. ಮಧ್ಯಾಹ್ನ ಮಹಾ ಮಂಗಳಾರತಿ ಹಾಗೂ ಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ಯಶಸ್ವಿಯಾಗಿ ಜರಗಿದವು. ದೇವಳದ ಧರ್ಮದರ್ಶಿ ಮಂಡಳಿ ಸದಸ್ಯರು, ಊರ ಪರವೂರ ಸಮಾಜ ಬಾಂಧವರು, ಕುಳಾವಿ ಬಾಂಧವರು, ಭಜಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಕರ ಸಂಕ್ರಾಂತಿ ಉತ್ಸವ

    14/01/2026

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ಬಹುಮಾನ ವಿತರಣಾ ಸಮಾರಂಭ

    14/01/2026

    ಬೈಂದೂರು ಉತ್ಸವ -2026ರ ಅಂಗವಾಗಿ ಗುಜ್ಜಾಡಿಯಲ್ಲಿ ಗ್ರಾಮೋತ್ಸವ

    14/01/2026
    Leave A Reply Cancel Reply

    two × 5 =

    Call us

    Click Here

    Call us

    Call us

    Call us
    Highest Viewed Recently
    • ಪ್ರಾಥಮಿಕ ಚಿಕಿತ್ಸೆಯ ಅರಿವು ಚಿಕ್ಕ ಮಕ್ಕಳಿಗೂ ಅತ್ಯವಶ್ಯ: ಡಾ. ಕೀರ್ತಿ
    • ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಕರ ಸಂಕ್ರಾಂತಿ ಉತ್ಸವ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ಬಹುಮಾನ ವಿತರಣಾ ಸಮಾರಂಭ
    • ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್: ಅರ್ಜಿ ಆಹ್ವಾನ
    • ಬೈಂದೂರು ಉತ್ಸವ -2026ರ ಅಂಗವಾಗಿ ಗುಜ್ಜಾಡಿಯಲ್ಲಿ ಗ್ರಾಮೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.