Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಲ್ಘ್ ನಮ್ಮ ಕುಂದಾಪ್ರ ಕನ್ನಡ ಬಳಗ ಉದ್ಘಾಟನೆ
    ಕುಂದಾಪುರ

    ಗಲ್ಘ್ ನಮ್ಮ ಕುಂದಾಪ್ರ ಕನ್ನಡ ಬಳಗ ಉದ್ಘಾಟನೆ

    Updated:31/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ದುಬೈ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಘ್ ಇದರ ಉದ್ಘಾಟನಾ ಸಮಾರಂಭ ಹಾಗೂ ವ್ಯಾಪಾರ ಮತ್ತು ಕಾರ್ಯನಿರ್ವಾಹಕರ ಸಮಾವೇಶವು ಯುಎಐ ಬರ್‌ದುಬಾಯಿ ರೀಜೆಂಟ್ ಪ್ಯಾಲೇಸ್ ಹೋಟೆಲ್‌ನಲ್ಲಿ ಜರುಗಿತು.

    Click Here

    Call us

    Click Here

    ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ನಮ್ಮ ಕುಂದಾಪ್ರ ಕನ್ನಡ ಬಳಗ ಸಂಘಟನೆಯನ್ನು ದೀಪ ಬೆಳಗಿ ಉದ್ಘಾಟಿಸಿದರು. ರಾಮೀ ಗ್ರೂಫ್ ಆಫ್ ಹೋಟೆಲ್ಸ್ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕರಾದ ವರದರಾಜ ಶೆಟ್ಟಿ, ಫಾರ್ಚೂನ್ ಗ್ರೂಫ್ ಆಫ್ ಹೋಟೆಲ್ಸ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ವಕ್ವಾಡಿ, ಚಿತ್ತಾರಿ ಗ್ರೂಫ್ ಆಫ್ ಕಂಪೆನಿ ಆಡಳಿತ ಪಾಲುದಾರ ಪಿ. ಸುಖಾನಂದ ಶೆಟ್ಟಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ಉದ್ಯಮಿ ಹಮೀದ್, ಮುಂಬೈ ಉದ್ಯಮಿ ವೆಂಕಟೇಶ ಕಿಣಿ, ಮಂಜುನಾಥ ಬಿಲ್ಲವ, ಉದ್ಯಮಿ ಇಬ್ರಾಹಿಂ ಗಂಗೊಳ್ಳಿ, ಬಾಸುಮ ಕೊಡಗು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

    ಸಂಸ್ಥೆಯ ಅಧ್ಯಕ್ಷ ಸಾಧನಾ ದಾಸ್ ಸ್ವಾಗತಿಸಿ ಪ್ರಸಾವಿಕ ನುಡಿಗಳನ್ನಾಡಿದರು. ವಾಗ್ಮಿ ಪತ್ರಕರ್ತ ಅರುಣ್‌ಕುಮಾರ್ ಶಿರೂರು ಕಾರ್ಯಕ್ರಮ ನಿರೂಪಿಸಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ

    ಕುಂದಾಪ್ರ ಕನ್ನಡ ಬಳಗ:
    ಗಲ್ಫ್ ರಾಷ್ಟ್ರದಲ್ಲಿ ನೆಲೆಸಿರುವ ಕುಂದಾಪ್ರ ಭಾಷಿಕರ ಕೂಡಿವಿಕೆ ಒಂದು ವೇದಿಕೆ ದೊರಕಿಸಿಕೊಡುವುದು. ಉದ್ಯೋಗ ಅರಿಸಿ ಬರುವ ಕುಂದಾಪುರಿಗರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವುದು, ಕುಂದಾಪುರ ಭಾಷೆಯ ಬದುಕು, ಕಲೆ ಸಾಹಿತ್ಯವನ್ನು ದಾಖಲಿಸುವುದು, ಭಾಷಿಕ ಸಾಧಕರನ್ನು ಗುರುತಿಸಿ ಗೌರವ ಸನ್ಮಾನ ನೀಡುವುದು ಇದರ ಜೊತೆ ಜೊತೆಗೆ ಬಡ ವಿದ್ಯಾರ್ಥಿಗಳಿಗೆ, ಅಶಕ್ತರು ಹಾಗೂ ವಯೋವೃದ್ಧರಿಗೆ ನೆರವು ಸೇರಿದಂತೆ ಹಲವು ಪ್ರಮುಖ ಸಮಾಜಮುಖಿ ಕಾರ್ಯಗಳನ್ನು ನಡೆಸುವ ಉದ್ದೇಶದೊಂದಿಗೆ ನಮ್ಮ ಕುಂದಾಪ್ರ ಕನ್ನಡ ಬಳಗವನ್ನು ಸ್ಥಾಪಿಸಲಾಗುತ್ತಿದೆ.

    ಪೂರ್ಣ ಸುದ್ದಿ ಹಾಗೂ ಮತ್ತಷ್ಟು ಚಿತ್ರಗಳಿಗಾಗಿ ನಿರೀಕ್ಷಿಸಿ.

    Click here

    Click here

    Click here

    Click Here

    Call us

    Call us

    ಚಿತ್ರಗಳು: ಮಹದೇವ್ ಬೈಂದೂರು, ರೋಹಿತ್ ಕುಂದಾಪುರ

    namma kundapra kannada balaga gulf
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    3 × one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.