Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೇಸ್‍ಬುಕ್‍ನಲ್ಲಿ ಕಾಮೆಂಟ್ ಟೀಕೆ ಶಿಕ್ಷಾರ್ಹ ಅಪಾರಾಧವಲ್ಲ
    Uncategorized

    ಫೇಸ್‍ಬುಕ್‍ನಲ್ಲಿ ಕಾಮೆಂಟ್ ಟೀಕೆ ಶಿಕ್ಷಾರ್ಹ ಅಪಾರಾಧವಲ್ಲ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು ಆಕ್ಷೇಪಾರ್ಹ ಕಾಮೆಂಟ್‍ಗಳನ್ನು ಹಾಕಿದರೆ ಅವರು ಶಿಕ್ಷಾರ್ಹ ಅಪಾರಾಧ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಗೆ ತಿಳಿಸಿದೆ.

    Click Here

    Call us

    Click Here

    ಆಕ್ಷೇಪಾರ್ಹ ಕಾಮೆಂಟ್ ಹಾಕಿದ ಮಾತ್ರಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದ ದುರ್ಬಳಕೆ ಆಗಿದೆ ಎಂದು ಪರಿಗಣಿಸುವುದಿಲ್ಲ. ಹೀಗಾಗಿ ಆಕ್ಷೇಪಾರ್ಹ ಕಾಮೆಂಟ್‍ಗಳನ್ನು ದಾಖಲಿಸಿದರನ್ನು ಐಟಿ ಕಾಯ್ದೆಯಡಿ ಬಂಧಿಸುವುದಿಲ್ಲ ಎಂದು ಸುಪ್ರೀಂಗೆ ಕೇಂದ್ರ ಸರ್ಕಾರ ಹೇಳಿದೆ.

    ಮಾಹಿತಿ ತಂತ್ರಜ್ಞಾನದ 66ಎ ಕಾಯ್ದೆಯ ಪ್ರಕಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸುವುದು ಅಪರಾಧ. ಅವರನ್ನು ಬಂಧಿಸುವ ಅವಕಾಶವಿತ್ತು. ಈ ಕಾಯ್ದೆಯ ಪ್ರಕಾರ ದೇಶದಲ್ಲಿ ಹಲವು ಮಂದಿಯನ್ನು ಬಂಧಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನರು ವ್ಯಾಪಕವಾಗಿ ಟೀಕಿಸಿದ್ದರು.

    ಸಂವಿಧಾನದ ಕಲಂ 19(1)ರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66ಎಯಿಂದ ಯಾವುದೇ ರೀತಿ ಧಕ್ಕೆ ಆಗದು. ಕಲಂ 19 (1) ಅಡಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಪರಿಪೂರ್ಣ ಸ್ವಾತಂತ್ರ್ಯ ನೀಡಿಲ್ಲ. ಕೆಲ ನಿರ್ಬಂಧಗಳನ್ನೂ ವಿಧಿಸಲಾಗಿದೆ ಎಂದು ಸಂಪರ್ಕ , ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಈ ಹಿಂದೆ ಸುಪ್ರೀಂಗೆ ಪ್ರಮಾಣ ಪತ್ರದಲ್ಲಿ ತಿಳಿಸಿತ್ತು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    eight − four =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.