ತೆಕ್ಕಟ್ಟೆ ಬಿಜೆಪಿ ಸ್ಥಾನೀಯ ಸಮಿತಿ ಕಛೇರಿ ಉದ್ಘಾಟನೆ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತೆಕ್ಕಟ್ಟೆ ಪುರಾಣಿಕ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾರಂಭಗೊಂಡ ನೂತನ ಬಿಜೆಪಿ ಕಛೇರಿಯನ್ನು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು.

Click Here

Call us

Click Here

ತೆಕ್ಕಟ್ಟೆ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಎಂ. ರಾಜೀವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದಿನಕರ ಹೆಗ್ಡೆ, ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಪ್ರವೀಣಕುಮಾರ್ ಶೆಟ್ಟಿ, ಹಿಂದುಳಿದ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಠಲ ಪೂಜಾರಿ, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕಳಿಂಜೆ, ಯುವಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ್ ಪೂಜಾರಿ, ಕುಂದಾಪುರ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಂಕರ ಅಂಕದಕಟ್ಟೆ, ಎಸ್ಟಿ ಮೋರ್ಚಾ ಅಧ್ಯಕ್ಷ ಕೃಷ್ಣ ನಾಯ್ಕ್, ಬಿಜೆಪಿಯ ಪ್ರಮುಖರಾದ ರತ್ನಾಕರ ಶೆಟ್ಟಿ, ಬೆಳ್ವೆ ವಸಂತಕುಮಾರ್ ಶೆಟ್ಟಿ, ನವೀನ್ ಹೆಗ್ಡೆ ಶಾನಾಡಿ, ಮೋಹನದಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ. ಕಿಶೋರ್‌ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜೀವ ಶೆಟ್ಟಿ ಸ್ವಾಗತಿಸಿ, ಹಿಂದೂಳಿದ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಶ್ ಕಾವೇರಿ ವಂದಿಸಿದರು. ಪ್ರಶಾಂತ್ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Leave a Reply