ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ ಸಮರೋಪ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಶ್ರಯದಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜ್ ಹಾಗೂ ಇತರ ಯುವ ಕ್ರೀಡಾಪಟುಗಳಿಗೆ ಕಾಲೇಜಿನ ಆವರಣದಲ್ಲಿ ನಡೆದ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ(ನೆಟ್‌ಬಾಲ್) ಸಮಾರೋಪ ಕಾಲೇಜ್ ಆವರಣದಲ್ಲಿ ನಡೆಯಿತು.

Click Here

Call us

Click Here

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಡಾ. ಪ್ರಸನ ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್., ಕನ್ನಡ ವಿಭಾಗದ ಮುಖ್ಯಸ್ಥ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ಉಪನ್ಯಾಸಕ ಅನಂತ ಪ್ರಭು, ತರಬೇತುದಾರರಾದ ಅವಿನಾಶ್, ಅನಿಲ್ ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು.

Leave a Reply