ಕುಂದಾಪುರ: ಜೇಸಿಸ್ ರಾಷ್ಟ್ರಾಧ್ಯಕ್ಷ ರಾಮ್‌ಕುಮಾರ್ ಮೆನನ್ ಭೇಟಿ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ : ಜೇಸಿಐ ಕುಂದಾಪುರ ಚರೀಷ್ಮಾ ಘಟಕಕ್ಕೆ ಭಾರತೀಯ ಜೇಸಿಸ್ ರಾಷ್ಟ್ರಾಧ್ಯಕ್ಷ ರಾಮ್‌ಕುಮಾರ್ ಮೆನನ್ ಇತ್ತೀಚಿಗೆ ಅಧೀಕೃತ ಭೇಟಿ ನೀಡಿದರು.

Click Here

Call us

Click Here

ಜೇಸಿಐ ಕುಂದಾಪುರ ಚರೀಷ್ಮಾ ಅಧ್ಯಕ್ಷೆ ಗೀತಾಂಜಲಿ ಆರ್. ನಾಯಕ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ರಾಷ್ಟ್ರಾಧ್ಯಕ್ಷರ ಶಾಶ್ವತ ಯೋಜನೆಯಾದ ಶುದ್ಧ ಕುಡಿಯುವ ನೀರಿನ ಘಟಕ ಸುಜಲಾ ಉದ್ಘ್ಘಾಟಿಸಲಾಯಿತು. ಶಾಲೆಗೆ ಕ್ರೀಡಾ ಪರಿಕರಗಳನ್ನು ವಿತರಿಸಲಾಯಿತು.

ವಲಯಾಧ್ಯಕ್ಷ ಸಂತೋಷ್ ಜಿ., ವಿದ್ಯುತ್ ಗುತ್ತಿಗೆದಾರ ಕೆ. ಆರ್. ನಾಯಕ್, ವಲಯ ಉಪಾಧ್ಯಕ್ಷ ಮರಿಯಪ್ಪ, ಜೇಸಿಐ ಕುಂದಾಪುರದ ಅಧ್ಯಕ್ಷೆ ಅಕ್ಷತಾ ಗಿರೀಶ್, ಜ್ಯೂನಿಯರ್ ಜೇಸಿ ವಿಭಾಗದ ಪೂರ್ವಾಧ್ಯಕ್ಷ ಚೇತನ್, ಜೇಸಿಐ ಕುಂದಾಪುರ ಚರೀಷ್ಮಾ ಕೋಶಾಧಿಕಾರಿ ರೋಶನಿ, ಶರ್ಮಿಳಾ ಕಾರಂತ್, ಸರೋಜ ಉಪಸ್ಥಿತರಿದ್ದರು. ಜೇಸಿಐ ಕುಂದಾಪುರ ಚರೀಷ್ಮಾ ಕಾರ್ಯದರ್ಶಿ ಸರೋಜ ಅರುಣ್ ವಂದಿಸಿದರು.

Leave a Reply