ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಗರದ ನ್ಯೂ ಉಷಾ ಹೋಟೆಲ್ ಮೊದಲನೇ ಮಹಡಿಯಲ್ಲಿ ನಿಯೋ ಬ್ರಾಂಡ್ ಫ್ಯಾಕ್ಟರಿ ಶೂಸ್ & ಫ್ಯಾನ್ಸಿ ಲೋಕಾರ್ಪಣೆಗೊಂಡಿತು.
ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ ಸುಕುಮಾರ ಶೆಟ್ಟಿ ಮಳಿಗೆಯನ್ನು ಲೋಕಾರ್ಪಣೆಗೊಳಿಸಿದರು. ಕುಂದಾಪುರ ನ್ಯೂ ಮೆಡಿಕಲ್ ಸೆಂಟರ್ ನಿರ್ದೇಶಕ ಡಾ. ರಂಜನ್ ಶೆಟ್ಟಿ ಫ್ಯಾನ್ಸಿ ವಿಭಾಗವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ನಿಯೋ ಬ್ರಾಂಡ್ ಫ್ಯಾಕ್ಟರಿ ಶೂಸ್ & ಫ್ಯಾನ್ಸಿ ಪಾಲುದಾರರದ ಅವಿನಾಶ್ ರೈ, ಸುಹಾಸ್ ಶೆಟ್ಟಿ, ಉದ್ಯಮಿಗಳಾದ ಶರತ್‌ಕುಮಾರ್ ಶೆಟ್ಟಿ ಉಪ್ಪುಂದ, ದಿವ್ಯಾಧರ ಶೆಟ್ಟಿ ಕೆರಾಡಿ, ರಾಘವೇಂದ್ರ ನೆಂಪು, ಪ್ರದೀಪ್ ಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.