ಬೈಂದೂರು ಕ್ಷೇತ್ರ: 22.12 ಕೋಟಿ ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

Click Here

Call us

Call us

Call us

ಬೈಂದೂರು/ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಒಂದೇ ದಿನದಲ್ಲಿ ಸುಮಾರು 2,201.20ಲಕ್ಷ ರೂಪಾಯಿ ಕಾಮಗಾರಿಗೆ ಬೈಂದೂರು ಕ್ಷೇತ್ರದ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಗುದ್ದಲಿ ಪೂಜೆ ನೆರವೇರಿಸಿದರು.

Call us

Click Here

ಕಟ್‌ಬೆಲ್ತೂರು:
ಕಟ್‌ಬೆಲ್ತೂರು ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 130.50ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಟ್‌ಬೆಲ್ತೂರು ಹರಗೋಡು ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಪಿಗೇಡಿ ಸಂಜೀವ ಶೆಟ್ಟಿ, ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೌರಿ ದೇವಾಡಿಗ, ಜಿಲ್ಲಾ ಕಟ್‌ಬೆಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಸೂಯ ಆಚಾರ್, ಪಕ್ಷದ ಪ್ರಮುಖರಾದ ಎಚ್.ಮಂಜಯ್ಯ ಶೆಟ್ಟಿ, ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಮೊದಲಾದವರು ಇದ್ದರು.

Click here

Click here

Click here

Click Here

Call us

Call us

ಹಟ್ಟಿಯಂಗಡಿ:
ಹಟ್ಟಿಯಂಗಡಿ ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 104.90 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಹಟ್ಟಿಯಂಗಡಿ ಕನ್ಯಾನದಿಂದ ಕೂಡ್ಲುಗುಡ್ಡೆ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಪಿಗೇಡಿ ಸಂಜೀವ ಶೆಟ್ಟಿ, ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೌರಿ ದೇವಾಡಿಗ, ಜ್ಯೋತಿ ನಾಯ್ಕ್, ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೀವ ಶೆಟ್ಟಿ, ಉಪಾಧ್ಯಕ್ಷ ಪ್ರತಾಪ್‌ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರಾದ ಎಚ್. ಮಂಜಯ್ಯ ಶೆಟ್ಟಿ, ರಘುರಾಮ ಶೆಟ್ಟಿ ಬಿಜೂರು, ಜ್ಯೋತಿ ವಿ ಪುತ್ರನ್, ಗೋಕುಲ್ ಶೆಟ್ಟಿ, ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು.

ಅಂಪಾರು:
ಅಂಪಾರಿನ ನೆಲ್ಲಿಕಟ್ಟೆ ಕೊವಾಡಿಯಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆಯೋಜನೆಯಡಿಯಲ್ಲಿ ಅಂದಾಜು 198.60 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಪಿಗೇಡಿ ಸಂಜೀವ ಶೆಟ್ಟಿ, ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೌರಿ ದೇವಾಡಿಗ, ಜ್ಯೋತಿ ನಾಯ್ಕ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದೇವಾನಂದ ಶೆಟ್ಟಿ,ಪಕ್ಷದ ಪ್ರಮುಖರಾದ ಎಚ್.ಮಂಜಯ್ಯ ಶೆಟ್ಟಿ, ರಘುರಾಮ ಶೆಟ್ಟಿ ಬಿಜೂರು, ಜ್ಯೋತಿ ವಿ ಪುತ್ರನ್, ಗೋಕುಲ್ ಶೆಟ್ಟಿ, ಪ್ರದೀಪ್‌ಕುಮಾರ ಶೆಟ್ಟಿ ಕಾವ್ರಾಡಿ, ಕಿರಣ್ ಹೆಗ್ಡೆ ಅಂಪಾರು, ಸಂತೋಷ್ ಶೆಟ್ಟಿ ಬಲಾಡಿ, ಹರೀಶ್ಚಂದ್ರ ಶೆಟ್ಟಿ ಅಂಪಾರು, ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು.

ಚಿತ್ತೂರು:
ಚಿತ್ತೂರು ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 192.50 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಾರಣಕಟ್ಟೆಯಿಂದ ನೈಕಂಬ್ಳಿ ಮತ್ತಿಕೊಡ್ಲು ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಉದಯ ಜಿ. ಪೂಜಾರಿ, ರಾಜು ದೇವಾಡಿಗ, ಅಂಬಿಕಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಪಿಗೇಡಿ ಸಂಜೀವ ಶೆಟ್ಟಿ, ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೌರಿ ದೇವಾಡಿಗ, ಜ್ಯೋತಿ ನಾಯ್ಕ್, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಮಡಿವಾಳ, ಉಪಾಧ್ಯಕ್ಷ ಅಣ್ಣಪ್ಪ ನಾಯ್ಕ್, ಎಪಿಎಂಸಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರಾದ ಎಚ್. ಮಂಜಯ್ಯ ಶೆಟ್ಟಿ, ರಘುರಾಮ ಶೆಟ್ಟಿ ಬಿಜೂರು, ಜ್ಯೋತಿ ವಿ ಪುತ್ರನ್, ಗೋಕುಲ್ ಶೆಟ್ಟಿ, ಶಂಕರ ಭಟ್, ಸುರೇಂದ್ರ ಶೆಟ್ಟಿ, ಪ್ರದೀಪ್‌ಕುಮಾರ ಶೆಟ್ಟಿ ಕಾವ್ರಾಡಿ, ಕಿರಣ್ ಹೆಗ್ಡೆ ಅಂಪಾರು, ಸಂತೋಷ್ ಶೆಟ್ಟಿ ಬಲಾಡಿ, ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು.

ಇಡೂರು ಕುಜ್ಞಾಡಿ:
ಇಡೂರು ಕುಜ್ಞಾಡಿ ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 217.70 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಇಡೂರು ಕುಜ್ಞಾಡಿ ಗೋತೆಯಿಂದ ಹೊಸೂರು ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಉದಯ ಜಿ. ಪೂಜಾರಿ, ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಪಿಗೇಡಿ ಸಂಜೀವ ಶೆಟ್ಟಿ, ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೌರಿ ದೇವಾಡಿಗ, ಇಡೂರು ಕುಜ್ಞಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವಿತ್ರಿ ಆಚಾರ್, ಉಪಾಧ್ಯಕ್ಷೆ ಸಾದಮ್ಮ ಶೆಡ್ತಿ, ಎಪಿಎಂಸಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರಾದ ಎಚ್. ಮಂಜಯ್ಯ ಶೆಟ್ಟಿ, ರಘುರಾಮ ಶೆಟ್ಟಿ ಬಿಜೂರು, ಗೋಕುಲ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಪ್ರದೀಪ್‌ಕುಮಾರ ಶೆಟ್ಟಿ ಕಾವ್ರಾಡಿ, ಸಂತೋಷ್ ಶೆಟ್ಟಿ ಬಲಾಡಿ, ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು.

ಗುಜ್ಜಾಡಿ:
ಗುಜ್ಜಾಡಿ ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 135.10 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಗುಜ್ಜಾಡಿಯಿಂದ ಕಳಿಹಿತ್ಲು ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ನಾರಾಯಣ ಗುಜ್ಜಾಡಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಪಿಗೇಡಿ ಸಂಜೀವ ಶೆಟ್ಟಿ, ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶೋಭಾ ಜಿ. ಪುತ್ರನ್, ಗೌರಿ ದೇವಾಡಿಗ, ಗುಜ್ಜಾಡಿ ಗ್ರಾಮ ಪಂಚಾಯತ್ ಸದಸ್ಯರಾದ ತಮ್ಮಯ್ಯ ದೇವಾಡಿಗ, ಕಾವ್ಯ ಶೇರುಗಾರ್, ವೇದಾವತಿ ಪೂಜಾರಿ, ಮಾಜಿ ಜಿ.ಪಂ ಸದಸ್ಯ ಅನಂತ ಮೊವಾಡಿ, ಎಪಿಎಂಸಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರಾದ ಎಚ್. ಮಂಜಯ್ಯ ಶೆಟ್ಟಿ, ರಘುರಾಮ ಶೆಟ್ಟಿ ಬಿಜೂರು, ಗೋಕುಲ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಪ್ರದೀಪ್‌ಕುಮಾರ ಶೆಟ್ಟಿ ಕಾವ್ರಾಡಿ, ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು.

ತ್ರಾಸಿ:
ತ್ರಾಸಿ ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 115.90 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೋವಾಡಿ ಮುಖ್ಯ ರಸ್ತೆಯಿಂದ ಡೋನ್ ಬಾಸ್ಕೋ ಸಣ್ಣಕುಬ್ರಿ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಪಿಗೇಡಿ ಸಂಜೀವ ಶೆಟ್ಟಿ, ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ, ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ ಪೂಜಾರಿ, ಸದಸ್ಯರುಗಳಾದ ಸುಧಾಕರ ಆಚಾರ್, ವಿಜಯ, ಸುಧಾ ಖಾರ್ವಿ, ಎಪಿಎಂಸಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಪಕ್ಷದ ಪ್ರಮುಖರಾದ ರಘುರಾಮ ಶೆಟ್ಟಿ ಬಿಜೂರು, ಗೋಕುಲ್ ಶೆಟ್ಟಿ, ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು.

ಹೊಸಾಡು:
ಹೊಸಾಡು ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 139.80 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಭಗತ್ ನಗರದಿಂದ ಕಂಚಗೋಡು ಕೊಡಪಾಡಿ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ, ಹೊಸಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರ ಪೂಜಾರಿ, ಸದಸ್ಯರುಗಳಾದ ವಿ.ಕೆ. ಸುರೇಶ್, ಸುಮತಿ, ಎಪಿಎಂಸಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಪಕ್ಷದ ಪ್ರಮುಖರಾದ ರಘುರಾಮ ಶೆಟ್ಟಿ ಬಿಜೂರು, ಗೋಕುಲ್ ಶೆಟ್ಟಿ, ಸ್ಥಳೀಯರಾದ ನಾಗ ಖಾರ್ವಿ, ಕೃಷ್ಣ ಖಾರ್ವಿ, ಪ್ರೇಮಾ ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು.

ನಾಡ:
ನಾಡ ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 212.10 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಹಡವು ಕಳುವಿನಬಾಗಿಲು ಸೇತುವೆಯಿಂದ ಪಡುಕೋಣೆ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ, ನಾಡ ಗ್ರಾಮ ಪಂಚಾಯತ್ ಅಧ್ಯಕ್ಷೇ ಜೇನ್ ಮೇರಿ ಒಲಿವೆರಾ, ಉಪಾಧ್ಯಕ್ಷ ಅರವಿಂದ ಪೂಜಾರಿ, ಸದಸ್ಯರುಗಳಾದ ರಾಮ ಪೂಜಾರಿ, ಸಂದೀಪ ಪೂಜಾರಿ, ವಿನೋದ್ ಡಿಸೋಜಾ ಚರ್ಚ್ ಫಾದರ್ ರೆ. ಫಾ. ಫ್ರೆಡ್ ಮಸ್ಕಲನಸ್, ಎಪಿಎಂಸಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಪಕ್ಷದ ಪ್ರಮುಖರಾದ ರಘುರಾಮ ಶೆಟ್ಟಿ ಬಿಜೂರು, ಗೋಕುಲ್ ಶೆಟ್ಟಿ, ಸ್ಥಳೀಯರಾದ ಎಚ್. ರಾಜು ಶೆಟ್ಟಿ ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

ಹೇರೂರು:
ಹೇರೂರು ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 232.90 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಯರುಕೋಣೆ ಕೆಳಮನೆಯಿಂದ ಆಲದಗದ್ದೆ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಹೇರೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರಾದ ರಘುರಾಮ ಶೆಟ್ಟಿ ಬಿಜೂರು, ಎಸ್. ಪ್ರಕಾಶ್‌ಚಂದ್ರ ಶೆಟ್ಟಿ, ಗೋಕುಲ್ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಭೋಜ ನಾಯ್ಕ್, ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು.

ಕಾಲ್ತೋಡು:
ಕಾಲ್ತೋಡು ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 99.40 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೆಟ್ಯಾಣಿಯಿಂದ ಮುದುಕೊಡ್ಲು ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಹೇರೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ, ಉಪಾಧ್ಯಕ್ಷ ರಾಜು ಪೂಜಾರಿ, ಸದಸ್ಯರಾದ ವಿಜೇಂದ್ರ ಆಚಾರ್, ಗುಲಾಬಿ, ಎಪಿಎಂಸಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಸದಸ್ಯ ವಸಂತ ಹೆಗ್ಡೆ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಪಕ್ಷದ ಪ್ರಮುಖರಾದ ರಘುರಾಮ ಶೆಟ್ಟಿ ಬಿಜೂರು, ಗೋಕುಲ್ ಶೆಟ್ಟಿ, ಅಕ್ರಮ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಇದ್ದರು.

ಬಿಜೂರು:
ಬಿಜೂರು ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 323.40 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಂಚಿಕಾನ್ ಮಾಣಿಯಾಡಿ ಬೌಲಾಡಿಯಿಂದ ಮಿಯಾಣಿ ಹೆರಂಜಾಲು ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಜಗದೀಶ ದೇವಾಡಿಗ, ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಬಿಜೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೋಲಾಕ್ಷಿ ದೇವಾಡಿಗ, ಎಪಿಎಂಸಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಪಕ್ಷದ ಪ್ರಮುಖರಾದ ರಘುರಾಮ ಶೆಟ್ಟಿ ಬಿಜೂರು, ಗೋಕುಲ್ ಶೆಟ್ಟಿ, ಸ್ಥಳೀಯರಾದ ರವೀಂದ್ರ ಕಿಣಿ, ಅಕ್ರಮ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಮೊದಲಾದವರು ಇದ್ದರು.

   

Leave a Reply