ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ: ರಾಹುಲ್ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: 2016-17ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಬೈಂದೂರು ಸೈಂಟ್ ಥೋಮಸ್ ರೆಸಿಡೆನ್ಸಿಯಲ್ ಸ್ಕೂಲ್‌ನ ವಿದ್ಯಾರ್ಥಿ ರಾಹುಲ್ ಪೂಜಾರಿ 10 ಸಿ.ಜಿ.ಪಿ.ಎ ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈತ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ ಹಾಗೂ ರತಿ ದಂಪತಿಗಳು ಪ್ರಥಮ ಪುತ್ರ.

Call us

Click Here

Leave a Reply