ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ಕುಂದಾಪುರದ ರಾಯಪ್ಪನಮಠ ರಸ್ತೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನ ಹಾಗೂ ಸಪರಿವಾರ ದೇವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಬಸ್ರೂರು ಮಹಾಲಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆಯವರನ್ನು ಗೌರವಿಸಲಾಯಿತು. ದೇವಸ್ಥಾನದ ಅರ್ಚಕರಾದ ಪ್ರಸಾದ ಐತಾಳ, ಪಾತ್ರಿಗಳಾದ ರಾಮ ದೇವಾಡಿಗ, ಪ್ರಮುಖರಾದ ನಾಗರಾಜ ರಾಯಪ್ಪನಮಠ, ಚಂದ್ರ
ರಾಯಪ್ಪನಮಠ, ಮಂಜುನಾಥ ರಾಯಪ್ಪನಮಠ, ಸೂರ್ಯ ರಾಯಪ್ಪನಮಠ, ದಿನೇಶ ರಾಯಪ್ಪನಮಠ, ಗಣೇಶ, ಪ್ರಕಾಶ ದೇವಾಡಿಗ, ರಮೇಶ ದೇವಾಡಿಗ ಹಂಗಾರಕಟ್ಟೆ, ಕೃಷ್ಣ ದೇವಾಡಿಗ ಉಪಸ್ಥಿತರಿದ್ದರು.