Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲಾ ಭಾರತ್ ಸೇವಾದಳ ಅಧ್ಯಕ್ಷರಾಗಿ ಯು.ಆರ್ ಸಭಾಪತಿ ಆಯ್ಕೆ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲಾ ಭಾರತ್ ಸೇವಾದಳ ಅಧ್ಯಕ್ಷರಾಗಿ ಯು.ಆರ್ ಸಭಾಪತಿ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಭಾನುವಾರ ಬೆಳಿಗ್ಗೆ ಉಡುಪಿಯ ಅಜ್ಜರಕಾಡು ಮೈದಾನದ ಸಮೀಪದಲ್ಲಿ ಜಿಲ್ಲಾ ಭಾರತ್ ಸೇವಾದಳ ಸಮಿತಿಯ ಕೇಂದ್ರ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲಾ ಭಾರತ್ ಸೇವಾದಳ ಸಮಿತಿಯ ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರೀಯೆಯಲ್ಲಿ ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ಪ್ರತಿನಿಧಿಯಾಗಿ ಮಾಜಿ ಶಾಸಕ ಯು.ಆರ್.ಸಭಾಪತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ರಾಜೇಶ್ ಕೆ.ಸಿ ಕುಂದಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆರೂರು ತಿಮ್ಮಪ್ಪ ಶೆಟ್ಟಿ, ಕೋಶಾಧ್ಯಕ್ಷರಾಗಿ ಟಿ.ಗೋಪಾಲಕೃಷ್ಣ ಶೆಟ್ಟಿ ಉಡುಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಉಡುಪಿ ಜಿಲ್ಲಾ ಸಹಕಾರಿ ಉಪನಿಬಂಧಕರಾದ ಪ್ರವೀಣ್ ನಾಯಕ್ ಅವರ ನೇತ್ರತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾ ಭಾರತ್ ಸೇವಾದಳದ ಜಿಲ್ಲಾ ಸಮಿತಿಯ ಸದಸ್ಯರಾದ ಅಂಡಾರು ದೇವಿಪ್ರಸಾದ ಶೆಟ್ಟಿ, ಸುವರ್ಧನ್ ನಾಯಕ್ ಉಡುಪಿ, ಮೇಟಿ ಮುದಿಯಪ್ಪ, ಎಂ.ಸಿ.ಆಚಾರ್ಯ ಕಾರ್ಕಳ, ಗಿರೀಶ್ ಅಂಚನ್ ಉಡುಪಿ, ಸಂಜೀವ ದೇವಾಡಿಗ ಕಾರ್ಕಳ ಹಾಗೂ ಅಶೋಕ ಮಾಡ ಭಾಗವಹಿಸಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    135 ದಿನ ಪೂರೈಸಿದ ಬೈಂದೂರು ರೈತ ಸಂಘದ ಧರಣಿ – ಉಡುಪಿ ಜಿಲ್ಲಾಧಿಕಾರಿ ಭೇಟಿ

    05/02/2026

    ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

    05/02/2026

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026
    Leave A Reply Cancel Reply

    17 − 11 =

    Call us

    Click Here

    Call us

    Call us

    Call us
    Highest Viewed Recently
    • 135 ದಿನ ಪೂರೈಸಿದ ಬೈಂದೂರು ರೈತ ಸಂಘದ ಧರಣಿ – ಉಡುಪಿ ಜಿಲ್ಲಾಧಿಕಾರಿ ಭೇಟಿ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತ ಐಡಿಯಾ ಲ್ಯಾಬ್‌ ಲೋಕಾರ್ಪಣೆ
    • ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.