Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿದ್ಕಲ್ ಕಟ್ಟೆ: ಚಾರಣ ಸಾಹಿತ್ಯ ಸಂಚಿಕೆ ಅನಾವರಣ
    ಊರ್ಮನೆ ಸಮಾಚಾರ

    ಬಿದ್ಕಲ್ ಕಟ್ಟೆ: ಚಾರಣ ಸಾಹಿತ್ಯ ಸಂಚಿಕೆ ಅನಾವರಣ

    Updated:07/07/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೧೬-೧೭ನೇ ಶೈಕ್ಷಣಿಕ ವರ್ಷದಲ್ಲಿ ಆರಂಭಿಸಿದ ಯಶಸ್ವೀ ಕಾರ್ಯಕ್ರಮವಾದ ತಿಂಗಳ ಕಲಿಕಾ ಪ್ರದರ್ಶನದ ೨೦೧೭-೧೮ನೇ ಸಾಲಿನ ಮೊದಲ ಕಾರ್ಯಕ್ರಮ, ೭ನೇ ತರಗತಿಯ ಸಂಪತ್ ಹುಟ್ಟು ಹಬ್ಬದ ಪ್ರಯುಕ್ತ ತಾಯಿ ತಂದೆ ಸುಜಾತ ಸಂತೋಷ್ ಅವರು ಪ್ರಾಯೋಜಿಸಿದ ಮಕ್ಕಳ ಸಾಹಿತ್ಯದೊಲವಿನ ವೇದಿಕೆಯಾದ ಚಾರಣ ಪತ್ರಿಕೆಯ ೫ನೇ ಸಂಚಿಕೆ ಅನಾವರಣ ಹಾಗೂ ಸರ್ವಪೋಷಕರ ಸಭೆಯು ಇತ್ತೀಚೆಗೆ ಶಾಲಾ ನೋಟ್‌ಪುಸ್ತಕದ ದಾನಿಗಳಾದ ಶ್ರೀ ಎಂ.ದಿನೇಶ ಹೆಗ್ಡೆಯವರ ಗೌರವ ಉಪಸ್ಥಿತಿಯಲ್ಲಿ ಜರುಗಿತು.

    Click Here

    Call us

    Click Here

    ಚಾರಣ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು ಹತ್ತಾರು ಚಟುವಟಿಕೆಗಳ ಮೂಲಕ ಶಾಲೆ ಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಿಂದಲೇ ಶಾಲಾ ದಾಖಲಾತಿ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ ಎಂದರು.

    ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮನೋಜ್‌ಕುಮಾರ್ ಶೆಟ್ಟಿ, ಎಸ್.ಡಿ.ಎಂ,ಸಿ ಅಧ್ಯಕ್ಷರಾದ ಶ್ರೀ ಶಾಂತರಾಮ, ಉಪಾಧ್ಯಕ್ಷರಾದ ಸುಧಾಕರ, ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಗರತ್ನ ಉಡುಪ, ಸಹಶಿಕ್ಷಕರುಗಳಾದ ಶ್ರೀ ಸತೀಶ್ ಶೆಟ್ಟಿಗಾರ್, ಶ್ರೀಮತಿ ರಮಣಿ, ಶ್ರೀಮತಿ ಜ್ಯೋತಿಲಕ್ಷ್ಮಿ, ಶ್ರೀಮತಿ ಚಿತ್ರಾ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

    ಪ್ರಾರಂಭದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಗರತ್ನ ಸ್ವಾಗತಿಸಿದರೆ, ಸಹಶಿಕ್ಷಕ ಶ್ರೀ ಸತೀಶ್ ಶೆಟ್ಟಿಗಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಶ್ರೀಮತಿ ಚಿತ್ರಾ ಕುಮಾರಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ

    07/07/2026

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026
    Leave A Reply Cancel Reply

    sixteen + 4 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.