ಕಾಲೇಜುಗಳ ವೇಳಾಪಟ್ಟಿ ಬದಲಾಯಿಸಿ: ಪ್ರತಿಭಟನೆಯಲ್ಲಿ ಕೋಟ ಪಡುಕೆರೆ ಎಬಿವಿಪಿ ಆಗ್ರಹ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕೋಟ ಪಡುಕೆರೆ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯ ನೇತೃತ್ವದಲ್ಲಿ ಕಾಲೇಜು ವೇಳಾಪಟ್ಟಿ ಬದಲಾಯಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

Call us

Click Here

ಬದಲಾದ ಸರಕಾರಿ ಕಾಲೇಜುಗಳ ವೇಳಾಪಟ್ಟಿಯಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಬೆಳಿಗ್ಗೆ ಎಂಟು ಗಂಟೆಯಿಂದಲೇ ತರಗತಿ ಆರಂಭಿಸುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಸಾಧ್ಯವಿಲ್ಲ. ಕೂಡಲೇ ಈ ಮೊದಲಿನಂತೆಯೇ ತರಗತಿಗಳನ್ನು ಆರಂಭಿಸಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು. ಪ್ರತಿಭಟನಾ ಮೆರವಣಿಗೆಯು ಪಡುಕರೆಯಿಂದ ಸಾಗಿ ನಾಡ ಕಛೇರಿ ಅಧಿಕಾರಿಗಳ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸುಮಾರು 700ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

 

Click here

Click here

Click here

Click Here

Call us

Call us

 

 

 

 

 

Leave a Reply