ಆಳ್ವಾಸ್‍ನಲ್ಲಿ `ಧಾಂ ಧೂಂ ಸುಂಟರಗಾಳಿ’ ಯಶಸ್ವಿ ಪ್ರದರ್ಶನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕಲಾವಿದರು ಅಭಿನಯಿಸಿದ್ದ `ಧಾಂ ಧೂಂ ಸುಂಟರಗಾಳಿ’ ನಾಟಕವನ್ನು ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿ ಕಳೆದ ಐದು ದಿನಗಳಲ್ಲಿ ಸುಮಾರು 10 ಸಾವಿರ ಮಂದಿ ವೀಕ್ಷಿಸಿದ್ದಾರೆ.

Call us

Click Here

ಜಗದ್ವಿಖ್ಯಾತ ನಾಟಕಕಾರ ಶೇಕ್ಸ್‍ಪಿಯರ್‍ನ `ಟೆಂಪೆಸ್ಟ್”ಆಧಾರಿತ ಈ ನಾಟಕವನ್ನು ವೈದೇಹಿ ರಚಿಸಿದ್ದು, ಖ್ಯಾತ ರಂಗಕರ್ಮಿ ಜೀವನ್ ರಾಂ ಸುಳ್ಯ ನಿರ್ದೇಶನದಲ್ಲಿ ನಾಟಕವನ್ನು ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಪ್ರದರ್ಶಿಸಲಾಯಿತು.

Leave a Reply