ಉಡುಪಿ ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷರಾಗಿ ವಿಶ್ವಾಸ್ ಶೆಟ್ಟಿ ನೇಮಕ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಮಾಹಿತಿ ತಂತ್ರಜ್ಞಾನ ವಿಭಾಗದ ನೂತನ ಅಧ್ಯಕ್ಷರಾಗಿ ಯುವ ನಾಯಕ ತಾಲೂಕಿನ ಮಡಾಮಕ್ಕಿ ವಿಶ್ವಾಸ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಶಿಪಾರಸ್ಸಿನ ಮೇರೆಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಕೆ. ಗೋಪಾಲ ಪೂಜಾರಿ ಅವರು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.

Call us

Click Here

ಈ ನೂತನ ಅಧ್ಯಕ್ಷರನ್ನು  ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಹಾಗೂ ಶಾಸಕ ಕೆ. ಗೋಪಾಲ ಪೂಜಾರಿ ಅವರು ಅಭಿನಂದಿಸಿದ್ದಾರೆ. ಯುವ ಉದ್ಯಮಿಯಾಗಿರುವ ವಿಶ್ವಾಸ್ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು, ಪಕ್ಷ ಸಂಘಟನೆಗೆ ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆ.

Leave a Reply