Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವ ಹಿಂದೂ ಪರಿಷತ್ ಬಜರಂಗದಳ ನೆರಳಕಟ್ಟೆ ಘಟಕದಿಂದ ಪಂಜಿನ ಮೆರವಣಿಗೆ, ಸಭೆ
    ಊರ್ಮನೆ ಸಮಾಚಾರ

    ವಿಶ್ವ ಹಿಂದೂ ಪರಿಷತ್ ಬಜರಂಗದಳ ನೆರಳಕಟ್ಟೆ ಘಟಕದಿಂದ ಪಂಜಿನ ಮೆರವಣಿಗೆ, ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ನೇರಳಕಟ್ಟೆ ಘಟಕದ ನೇತೃತ್ವದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ, ಸಭೆಯನ್ನು ನೇರಳಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತು.

    Click Here

    Call us

    Click Here

    ನೇರಳಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಬಿಜ್ರಿ ರಾಜೀವ ಶೆಟ್ಟಿ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಆಜ್ರಿ ಮೂರ್ಕೈ ನಿಸರ್ಗ ಮಾರ್ಗವಾಗಿ ಪುನಃ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಹಿಂದಿರುಗಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಮಂದಿರ ಸಂಪರ್ಕ ಪ್ರಮುಖ್ ಪ್ರೇಮಾನಂದ ಶೆಟ್ಟಿ ಕಟ್ಕೇರಿ ಅವರು ದಿಕ್ಸೂಚಿ ಭಾಷಣ ಮಾಡಿದರು. ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡ ಅಧ್ಯಕ್ಷ ಶ್ರೀಧರ ಬಿಜೂರು ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ನಾಗರಾಜ ಬಾಳಿಗ, ಜಗದೀಶ್ ನಾಯಕ್ ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷತ್ ನೇರಳಕಟ್ಟೆ ಘಟಕದ ಅಧ್ಯಕ್ಷ ನಾರಾಯಣ ಗಾಣಿಗ, ಭಜರಂಗದಳ ತಾಲೂಕು ಸಹ ಸಂಚಾಲಕ ಜಯರಾಮ್ ಎಮ್. ನೇರಳಕಟ್ಟೆ, ಗೌರವಾಧ್ಯಕ್ಷರಾದ ಕುಷ್ಠ ಪೂಜಾರಿ ಮೊದಲಾದವರು ವೇದಿಕೆಯಲ್ಲಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    eighteen − 14 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.