ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಡೂರು- ಕುಂಜ್ಙಾಡಿ(ಕುಂದಾಪುರ) ಶ್ರೀ ಹ್ಯಾಗೂಳಿ ದೈವಸ್ಥಾನ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 12ನೇ ವರ್ಷದ ಗಣೇಶೋತ್ಸವದ ಅಂಗವಾಗಿ ನಿವೃತ್ತಿ ಹೊಂದಿದ ಜಡ್ಕಲ್ ಘಟಕದ ಉಪ ವಲಯ ಅರಣ್ಯಾಧಿಕಾರಿ ಶ್ರೀ. ಪಿ ಸುಬ್ರಾಯ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಾರಾಯಣ ರಾವ್, ಪ್ರದೀಪ ಶೆಟ್ಟಿ, ಶೇಖರ ಗೌಡ, ವಿಠ್ಠಲ ಶೆಟ್ಟಿ, ನರಸಿಂಹ ಶೆಟ್ಟಿ, ರಾಜಾರಾಮ್ ಶೆಟ್ಟಿ, ನಾರಾಯಣ ಅಧ್ಯಾಪಕರು ಉಪಸ್ಥಿತರಿದ್ದರು.